ಸದ್ಗುಣಗಳು ಮತ್ತು ನಡವಳಿಕೆಗಳು
ಉಬೈದುಲ್ಲಾ ಬಿನ್ ಮಿಹ್ಸನ್ ಅಲ್-ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 47 languages
«ಉಬೈದುಲ್ಲಾ ಬಿನ್ ಮಿಹ್ಸನ್ ಅಲ್-ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲಿ ಯಾರು ತನ್ನ ದೇಹದಲ್ಲಿ ಆರೋಗ್ಯಪೂರ್ಣನಾಗಿ, ತನ್ನ ವಾಸಸ್ಥಳದಲ್ಲಿ ಸುರಕ್ಷಿತನಾಗಿ, ಮತ್ತು ತನ್ನ ಬಳಿ ಅಂದಿನ ದಿನದ ಆಹಾರವನ್ನು ಹೊಂದಿದವನಾಗಿ ಬೆಳಿಗ್ಗೆ ಏಳುತ್ತಾನೋ (ದಿನವನ್ನು ಆರಂಭಿಸುತ್ತಾನೋ), ಅವನಿಗಾಗಿ ಇಡೀ ಪ್ರಪಂಚವನ್ನೇ ಸಂಗ್ರಹಿಸಿಕೊಟ್ಟಂತಿದೆ."»Meaning translation ·
Saved at original quality








