ಸದ್ಗುಣಗಳು ಮತ್ತು ನಡವಳಿಕೆಗಳು
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 66 languages
«ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಲಭಗೊಳಿಸಿರಿ, ಕಷ್ಟಗೊಳಿಸಬೇಡಿ; ಸಿಹಿಸುದ್ದಿ ತಿಳಿಸಿರಿ, ಗಾಬರಿಗೊಳಿಸಬೇಡಿ."»Meaning translation ·
Saved at original quality








