ಸದ್ಗುಣಗಳು ಮತ್ತು ನಡವಳಿಕೆಗಳು
ಖೌಲ ಬಿಂತ್ ಹಕೀಂ ಸುಲಮಿಯ್ಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
Available in 66 languages
«ಖೌಲ ಬಿಂತ್ ಹಕೀಂ ಸುಲಮಿಯ್ಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಒಂದು ಸ್ಥಳದಲ್ಲಿ ಇಳಿದು, 'ಅಊದು ಬಿಕಲಿಮಾತಿಲ್ಲಾಹಿ ತ್ತಾಮ್ಮಾತಿ ಮಿನ್ ಶರ್‍ರಿ ಮಾ ಖಲಕ್' (ಅರ್ಥ: ಅಲ್ಲಾಹನ ಪರಿಪೂರ್ಣ ವಚನಗಳೊಂದಿಗೆ ಅವನು ಸೃಷ್ಟಿಸಿದ ಎಲ್ಲಾ ಕೆಡುಕುಗಳಿಂದ ನಾನು ರಕ್ಷೆ ಬೇಡುತ್ತೇನೆ) ಎಂದು ಹೇಳುತ್ತಾನೋ ಅವನು ಆ ಸ್ಥಳದಿಂದ ತೆರಳುವ ತನಕ ಅವನಿಗೆ ಯಾವುದೇ ವಸ್ತು ತೊಂದರೆ ಕೊಡುವುದಿಲ್ಲ."»Meaning translation ·
Saved at original quality








