ಸದ್ಗುಣಗಳು ಮತ್ತು ನಡವಳಿಕೆಗಳು
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 68 languages
«ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ತಂದೆ-ತಾಯಿ, ಮಕ್ಕಳು ಮತ್ತು ಇತರೆಲ್ಲಾ ಜನರಿಗಿಂತ ನಾನು ನಿಮಗೆ ಹೆಚ್ಚು ಪ್ರೀತಿಯುಳ್ಳವನಾಗುವ ತನಕ ನಿಮ್ಮಲ್ಲಿ ಯಾರೂ ಸಂಪೂರ್ಣ ಸತ್ಯವಿಶ್ವಾಸಿಯಾಗುವುದಿಲ್ಲ."»Meaning translation ·
Saved at original quality








