Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಅಬೂ ಮೂಸಾ ಅಲ್-ಅಶ್‌ಅರೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 36 languages
«ಅಬೂ ಮೂಸಾ ಅಲ್-ಅಶ್‌ಅರೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹಸಿದವನಿಗೆ ಉಣಿಸಿರಿ, ರೋಗಿಯನ್ನು ಸಂದರ್ಶಿಸಿರಿ, ಮತ್ತು ಸೆರೆಯಾಳನ್ನು ಬಿಡಿಸಿರಿ".»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುವುದೇನೆಂದರೆ, ಒಬ್ಬ ಮುಸ್ಲಿಂ ತನ್ನ ಸಹೋದರ ಮುಸ್ಲಿಂನ ಮೇಲೆ ಹೊಂದಿರುವ ಹಕ್ಕುಗಳಲ್ಲಿ, ಹಸಿದವನಿಗೆ ಊಟ ನೀಡುವುದು, ರೋಗಿಯನ್ನು ಭೇಟಿ ಮಾಡುವುದು ಮತ್ತು ಕೈದಿಯನ್ನು (ಸೆರೆಯಿಂದ) ಬಿಡಿಸುವುದು ಸೇರಿವೆ.

Source
رواه البخاري
Download image

Saved at original quality