Hadith for the World
Tap the image to view it full size
ಜೀವನಚರಿತ್ರೆ ಮತ್ತು ಇತಿಹಾಸ

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:

Available in 66 languages
«ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯುತ್ತಮ ನಡವಳಿಕೆಯನ್ನು ಹೊಂದಿದವರಾಗಿದ್ದರು."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯಂತ ಪರಿಪೂರ್ಣವಾದ ನಡವಳಿಕೆಯನ್ನು ಹೊಂದಿದ್ದರು. ಉತ್ತಮ ರೀತಿಯಲ್ಲಿ ಮಾತನಾಡುವುದು, ಜನರಿಗೆ ಒಳಿತು ಮಾಡುವುದು, ಮಂದಹಾಸ ಬೀರುವುದು, ಜನರಿಗೆ ತೊಂದರೆ ಕೊಡದಿರುವುದು, ಜನರಿಂದ ಉಂಟಾಗುವ ತೊಂದರೆಗಳನ್ನು ಸಹಿಸುವುದು ಮುಂತಾದ ಎಲ್ಲಾ ಉತ್ತಮ ನಡವಳಿಕೆಗಳಲ್ಲೂ ಅವರು ಮುಂಚೂಣಿಯಲ್ಲಿದ್ದರು.

Source
متفق عليه
Download image

Saved at original quality