ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 65 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಬ್‌ಹಾನಲ್ಲಾಹಿ, ವಲ್‌ಹಂದುಲಿಲ್ಲಾಹಿ, ವಲಾಇಲಾಹ ಇಲ್ಲಲ್ಲಾಹು ವಲ್ಲಾಹು ಅಕ್ಬರ್ ಎಂದು ಹೇಳುವುದು ಸೂರ್ಯ ಬೆಳಗಿದ ಎಲ್ಲ ವಸ್ತುಗಳಿಗಿಂತಲೂ ನನಗೆ ಹೆಚ್ಚು ಇಷ್ಟವಾಗಿದೆ."»Meaning translation ·
Saved at original quality








