ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಝುಹೈರ್ ಉಮಾರ ಬಿನ್ ರುಐಬ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 54 languages
«ಅಬೂ ಝುಹೈರ್ ಉಮಾರ ಬಿನ್ ರುಐಬ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸೂರ್ಯೋದಯಕ್ಕೆ ಮೊದಲು ಮತ್ತು ಸೂರ್ಯಾಸ್ತಕ್ಕೆ ಮೊದಲು ನಮಾಝ್ ಮಾಡಿದವರು ಎಂದಿಗೂ ನರಕವನ್ನು ಪ್ರವೇಶಿಸುವುದಿಲ್ಲ."»Meaning translation ·
Saved at original quality








