ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 65 languages
«ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಈ ದಿನಗಳ ಹೊರತು ಅಲ್ಲಾಹನಿಗೆ ಸತ್ಕರ್ಮಗಳು ಹೆಚ್ಚು ಇಷ್ಟವಾಗುವ ಬೇರೆ ದಿನಗಳಿಲ್ಲ." ಅಂದರೆ, ದುಲ್ಹಿಜ್ಜ ತಿಂಗಳ ಮೊದಲ ಹತ್ತು ದಿನಗಳು. ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅಲ್ಲಾಹನ ಮಾರ್ಗದಲ್ಲಿ ಮಾಡುವ ಜಿಹಾದ್ ಕೂಡ (ಅವನಿಗೆ ಇಷ್ಟವಿಲ್ಲವೇ)?" ಅವರು ಹೇಳಿದರು: "ಅಲ್ಲಾಹನ ಮಾರ್ಗದಲ್ಲಿ ಮಾಡುವ ಜಿಹಾದ್ ಕೂಡ (ಅವನಿಗೆ ಇಷ್ಟವಿಲ್ಲ). ಆದರೆ ಒಬ್ಬ ವ್ಯಕ್ತಿ ತನ್ನ ದೇಹ ಮತ್ತು ಆಸ್ತಿಯೊಂದಿಗೆ ರಣರಂಗಕ್ಕೆ ಹೊರಟು ಎರಡನ್ನೂ ಅಲ್ಲೇ ತ್ಯಜಿಸಿ ಬರುವ ಹೊರತು."»Meaning translation ·
Saved at original quality








