ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಉಸ್ಮಾನ್ ಬಿನ್ ಅಫ್ಫಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 66 languages
«ಉಸ್ಮಾನ್ ಬಿನ್ ಅಫ್ಫಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸುತ್ತಾರೋ ಅವರ ಪಾಪಗಳು ಅವರ ದೇಹದಿಂದ ಹೊರಟುಹೋಗುತ್ತವೆ; ಎಲ್ಲಿಯವರೆಗೆಂದರೆ, ಅವರ ಉಗುರುಗಳ ಅಡಿಭಾಗದಿಂದಲೂ ಸಹ."»Meaning translation ·
Saved at original quality








