ಪವಿತ್ರ ಕುರ್ ಆನ್ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ವಿಷಯಗಳು
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 49 languages
«ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಸೂರ ಕಹ್ಫ್‌ನ ಮೊದಲ ಹತ್ತು ವಚನಗಳನ್ನು ಕಂಠಪಾಠ ಮಾಡುತ್ತಾರೋ ಅವರು ದಜ್ಜಾಲ್‌ನಿಂದ ರಕ್ಷಿಸಲ್ಪಡುತ್ತಾರೆ." ಮತ್ತೊಂದು ವರದಿಯಲ್ಲಿ: "ಸೂರ ಕಹ್ಫ್‌ನ ಕೊನೆಯ (ಹತ್ತು ವಚನಗಳನ್ನು)."»Meaning translation ·
Saved at original quality








