ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಸಅದ್ ಬಿನ್ ಅಬೂ ವಕ್ಕಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 60 languages
«ಸಅದ್ ಬಿನ್ ಅಬೂ ವಕ್ಕಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಅಝ್ಝಿನ್ (ಅಝಾನ್ ಕರೆ ನೀಡುವವನು) ಕರೆ ನೀಡುವುದನ್ನು ಕೇಳಿದಾಗ, ಯಾರು "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮತ್ತು ಮುಹಮ್ಮದ್ ಅವನ ದಾಸರು ಮತ್ತು ಸಂದೇಶವಾಹಕರು ಎಂದು ನಾನು ಸಾಕ್ಷ್ಯ ವಹಿಸುತ್ತೇನೆ, ಪರಿಪಾಲಕನಾಗಿ ಅಲ್ಲಾಹನಲ್ಲಿ, ಸಂದೇಶವಾಹಕರಾಗಿ ಮುಹಮ್ಮದ್‌ರಲ್ಲಿ ಮತ್ತು ಧರ್ಮವಾಗಿ ಇಸ್ಲಾಂನಲ್ಲಿ ನನಗೆ ತೃಪ್ತಿಯಿದೆ ಎಂದು ಹೇಳುತ್ತಾನೋ, ಅವನಿಗೆ ಅವನ ಪಾಪಗಳನ್ನು ಕ್ಷಮಿಸಲಾಗುತ್ತದೆ."»Meaning translation ·
Saved at original quality








