ಪವಿತ್ರ ಕುರ್ ಆನ್ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ವಿಷಯಗಳು
ಅಬೂ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 65 languages
«ಅಬೂ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ರಾತ್ರಿಯಲ್ಲಿ ಸೂರ ಬಕರದ ಕೊನೆಯ ಎರಡು ಶ್ಲೋಕಗಳನ್ನು ಪಠಿಸುತ್ತಾರೋ, ಅವರಿಗೆ ಅವೆರಡು ಸಾಕು."»Meaning translation ·
Saved at original quality







