ಪವಿತ್ರ ಕುರ್ ಆನ್ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ವಿಷಯಗಳು
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 65 languages
«ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುತ್ತಾರೋ ಅವರಿಗೆ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಒಂದು ಒಳಿತು ಅದರ ಹತ್ತು ಪಟ್ಟು ಒಳಿತುಗಳ ಪ್ರತಿಫಲವನ್ನು ಒಳಗೊಂಡಿದೆ. ಅಲಿಫ್-ಲಾಮ್-ಮೀಮ್ ಒಂದೇ ಅಕ್ಷರವೆಂದು ನಾನು ಹೇಳುವುದಿಲ್ಲ. ಆದರೆ, ಅಲಿಫ್ ಒಂದು ಅಕ್ಷರವಾಗಿದೆ, ಲಾಮ್ ಒಂದು ಅಕ್ಷರವಾಗಿದೆ ಮತ್ತು ಮೀಮ್ ಒಂದು ಅಕ್ಷರವಾಗಿದೆ."»Meaning translation ·
Saved at original quality







