ಸದ್ಗುಣಗಳು ಮತ್ತು ನಡವಳಿಕೆಗಳು
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
Available in 48 languages
«ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಆದಮರ ಮಕ್ಕಳ (ಮನುಷ್ಯರ) ಎಲ್ಲಾ ಹೃದಯಗಳು ರಹ್ಮಾನ್‌ನ (ಪರಮ ದಯಾಮಯನಾದ ಅಲ್ಲಾಹನ) ಬೆರಳುಗಳ ಪೈಕಿ ಎರಡು ಬೆರಳುಗಳ ನಡುವೆ ಒಂದೇ ಹೃದಯದಂತೆ ಇವೆ. ಅವನು ತಾನು ಇಚ್ಛಿಸಿದಂತೆ ಅದನ್ನು ತಿರುಗಿಸುತ್ತಾನೆ." ನಂತರ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಅಲ್ಲಾಹ್, ಹೃದಯಗಳನ್ನು ತಿರುಗಿಸುವವನೇ, ನಮ್ಮ ಹೃದಯಗಳನ್ನು ನಿನ್ನ ವಿಧೇಯತೆಯ ಕಡೆಗೆ ತಿರುಗಿಸು."»Meaning translation ·
Saved at original quality








