ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 55 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರಾದರೂ ಲಾತ್ ಮತ್ತು ಉಝ್ಝನ ಮೇಲಾಣೆ ಎಂದು ಹೇಳುತ್ತಾ ಆಣೆ ಮಾಡಿದರೆ, ಅವನು ಲಾಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ) ಎಂದು ಹೇಳಬೇಕು. ಯಾರಾದರೂ ತನ್ನ ಸಂಗಡಿಗನೊಡನೆ ಬಾ ಜೂಜಾಡೋಣ ಎಂದು ಹೇಳಿದರೆ, ಅವನು ದಾನ-ಧರ್ಮ ಮಾಡಬೇಕು."»Meaning translation ·
Saved at original quality








