ಜೀವನಚರಿತ್ರೆ ಮತ್ತು ಇತಿಹಾಸ
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 49 languages
«ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ನಡುವೆ ಆಯ್ಕೆ ನೀಡಲಾದಾಗ, ಅವರು ಯಾವಾಗಲೂ ಸುಲಭವಾದದ್ದನ್ನು ಆರಿಸಿಕೊಳ್ಳುತ್ತಿದ್ದರು, ಅದು ಪಾಪವಲ್ಲದಿದ್ದರೆ ಮಾತ್ರ. ಒಂದು ವೇಳೆ ಅದು ಪಾಪವಾಗಿದ್ದರೆ, ಅವರು ಎಲ್ಲರಿಗಿಂತ ಮೊದಲು ಅದರಿಂದ ದೂರವಾಗಿರುತ್ತಿದ್ದರು. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಸ್ವಂತಕ್ಕಾಗಿ ಎಂದಿಗೂ ಪ್ರತೀಕಾರ ತೀರಿಸಿಕೊಂಡಿರಲಿಲ್ಲ, ಆದರೆ ಅಲ್ಲಾಹನ ಪವಿತ್ರತೆಯನ್ನು ಉಲ್ಲಂಘಿಸಿದಾಗ ಹೊರತು. ಆಗ ಅವರು ಅಲ್ಲಾಹನಿಗಾಗಿ ಪ್ರತೀಕಾರ ತೀರಿಸುತ್ತಿದ್ದರು."»Meaning translation ·
Saved at original quality








