ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 66 languages
«ಅಬೂ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಅಲ್ಲಾಹನಿಂದ ಪ್ರತಿಫಲವನ್ನು ಅಪೇಕ್ಷಿಸುತ್ತಾ ತನ್ನ ಕುಟುಂಬಕ್ಕೆ ಖರ್ಚು ಮಾಡುವುದೆಲ್ಲವೂ ದಾನವಾಗಿವೆ."»Meaning translation ·
Saved at original quality








