ಅಕೀದಾ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 65 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸವು (ಈಮಾನ್) ಎಪ್ಪತ್ತಕ್ಕಿಂತಲೂ — ಅಥವಾ ಅರುವತ್ತಕ್ಕಿಂತಲೂ — ಹೆಚ್ಚು ಶಾಖೆಗಳನ್ನು ಹೊಂದಿದೆ. 'ಲಾ ಇಲಾಹ ಇಲ್ಲಲ್ಲಾಹ್' ಎಂಬ ವಚನವು ಅತಿಶ್ರೇಷ್ಠ ಶಾಖೆಯಾಗಿದೆ ಮತ್ತು ರಸ್ತೆಯಿಂದ ಅಡ್ಡಿಗಳನ್ನು ನಿವಾರಿಸುವುದು ಅತ್ಯಂತ ಕೆಳಗಿನ ಶಾಖೆಯಾಗಿದೆ. ಸಂಕೋಚವು ಸತ್ಯವಿಶ್ವಾಸದ ಒಂದು ಶಾಖೆಯಾಗಿದೆ."»Meaning translation ·
Saved at original quality








