ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 43 languages
«ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಒಂದು ದಾರಿಯಲ್ಲಿ ನಡೆಯುತ್ತಿದ್ದಾಗ, ದಾರಿಯಲ್ಲಿ ಒಂದು ಮುಳ್ಳಿನ ಕೊಂಬೆಯನ್ನು ಕಂಡನು. ಅವನು ಅದನ್ನು (ದಾರಿಯಿಂದ) ದೂರ ಸರಿಸಿದನು. ಆಗ ಅಲ್ಲಾಹು ಅವನ ಕಾರ್ಯವನ್ನು ಮೆಚ್ಚಿಕೊಂಡು ಅವನ ಪಾಪಗಳನ್ನು ಕ್ಷಮಿಸಿದನು".»Meaning translation ·
Saved at original quality








