Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 43 languages
«ಅಬೂ ಹುರೈರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಒಂದು ದಾರಿಯಲ್ಲಿ ನಡೆಯುತ್ತಿದ್ದಾಗ, ದಾರಿಯಲ್ಲಿ ಒಂದು ಮುಳ್ಳಿನ ಕೊಂಬೆಯನ್ನು ಕಂಡನು. ಅವನು ಅದನ್ನು (ದಾರಿಯಿಂದ) ದೂರ ಸರಿಸಿದನು. ಆಗ ಅಲ್ಲಾಹು ಅವನ ಕಾರ್ಯವನ್ನು ಮೆಚ್ಚಿಕೊಂಡು ಅವನ ಪಾಪಗಳನ್ನು ಕ್ಷಮಿಸಿದನು".»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುವುದೇನೆಂದರೆ, ಒಬ್ಬ ವ್ಯಕ್ತಿ ನಡೆಯುತ್ತಿದ್ದಾಗ, ದಾರಿಯಲ್ಲಿ ಮುಸ್ಲಿಮರಿಗೆ ತೊಂದರೆ ಕೊಡುವ ಮುಳ್ಳುಗಳಿದ್ದ ಒಂದು ಮರದ ಕೊಂಬೆಯನ್ನು ಕಂಡನು. ಅವನು ಅದನ್ನು (ದಾರಿಯಿಂದ) ದೂರ ಸರಿಸಿದನು. ಆಗ ಅಲ್ಲಾಹು ಅವನ ಕಾರ್ಯವನ್ನು ಮೆಚ್ಚಿಕೊಂಡು ಅವನ ಪಾಪಗಳನ್ನು ಕ್ಷಮಿಸಿದನು.

Source
متفق عليه
Download image

Saved at original quality