ಅಕೀದಾ
ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು:
Available in 71 languages
«ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗ ಮತ್ತು ನರಕವನ್ನು) ಕಡ್ಡಾಯಗೊಳಿಸುವ ಎರಡು ವಿಷಯಗಳು ಯಾವುವು?" ಅವರು ಉತ್ತರಿಸಿದರು: "ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡದ ಸ್ಥಿತಿಯಲ್ಲಿ ನಿಧನರಾಗುವವರು ಸ್ವರ್ಗವನ್ನು ಪ್ರವೇಶಿಸುತ್ತಾರೆ; ಮತ್ತು ಅಲ್ಲಾಹನೊಡನೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ನಿಧನರಾಗುವವರು ನರಕವನ್ನು ಪ್ರವೇಶಿಸುತ್ತಾರೆ."»Meaning translation ·
Saved at original quality








