Hadith for the World
Tap the image to view it full size
ಹದೀಸ್ ಮತ್ತು ಇತರೆ ಸಂಬಂಧಿತ ವಿಷಯಗಳು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 59 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಯಾರು ಅವರ ಮೇಲೆ ಮನಃಪೂರ್ವಕ ಸುಳ್ಳು ಹೇಳುತ್ತಾರೋ, ಅದು ಮಾತು ಅಥವಾ ಕ್ರಿಯೆಯ ಬಗ್ಗೆಯಾಗಿದ್ದರೂ, ಅವರ ಮೇಲೆ ಸುಳ್ಳು ಹೇಳಿದ್ದಕ್ಕಾಗಿ ಪರಲೋಕದಲ್ಲಿ ಅವರಿಗೆ ನರಕದಲ್ಲಿ ಆಸನ ದೊರೆಯುವುದು.

Source
متفق عليه
Download image

Saved at original quality