ಪವಿತ್ರ ಕುರ್ ಆನ್ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ವಿಷಯಗಳು
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 70 languages
«ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನಿನ ವ್ಯಕ್ತಿಯೊಡನೆ ಹೇಳಲಾಗುವುದು: ಪಠಿಸು ಮತ್ತು ಏರುತ್ತಾ ಹೋಗು. ಇಹಲೋಕದಲ್ಲಿ ಸಾವಧಾನದಿಂದ ಪಠಿಸುತ್ತಿದ್ದಂತೆ ಪಠಿಸು. ನೀನು ಪಠಿಸುವ ಕೊನೆಯ ವಚನದ ಬಳಿ ನಿನ್ನ ಪದವಿಯಿದೆ."»Meaning translation ·
Saved at original quality








