ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 62 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕಳ್ಳತನ ಮಾಡುವವರಲ್ಲಿ ಅತಿಕೆಟ್ಟವರು ನಮಾಝ್‌ನಲ್ಲಿ ಕಳ್ಳತನ ಮಾಡುವವರು." ಸಹಾಬಿಗಳು ಕೇಳಿದರು: "ನಮಾಝ್‌ನಲ್ಲಿ ಕಳ್ಳತನ ಮಾಡುವುದು ಹೇಗೆ?" ಅವರು ಉತ್ತರಿಸಿದರು: "ಅದರ ರುಕೂ ಮತ್ತು ಸುಜೂದ್‌ಗಳನ್ನು ಪೂರ್ಣಗೊಳಿಸದಿರುವುದು."»Meaning translation ·
Saved at original quality








