ಸದ್ಗುಣಗಳು ಮತ್ತು ನಡವಳಿಕೆಗಳು
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 37 languages
«ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ವಸ್ತ್ರಗಳಲ್ಲಿ ಬಿಳಿ ಬಣ್ಣವಿರುವವುಗಳನ್ನು ಧರಿಸಿರಿ. ಖಂಡಿತವಾಗಿಯೂ ಅವು ನಿಮ್ಮ ವಸ್ತ್ರಗಳಲ್ಲಿ ಅತ್ಯುತ್ತಮವಾದವುಗಳು. ನಿಮ್ಮ ಮೃತರನ್ನು ಅವುಗಳಲ್ಲಿ (ಬಿಳಿ ವಸ್ತ್ರಗಳಲ್ಲಿ) ಕಫನ್ ಮಾಡಿರಿ".»Meaning translation ·
Saved at original quality








