ಅಕೀದಾ
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 63 languages
«ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಯೆ ತೋರುವವರಿಗೆ ಪರಮ ದಯಾಮಯನು (ಅಲ್ಲಾಹು) ದಯೆ ತೋರುತ್ತಾನೆ. ಭೂಮಿಯಲ್ಲಿರುವವರಿಗೆ ದಯೆ ತೋರಿರಿ. ಆಕಾಶದಲ್ಲಿರುವವನು ನಿಮಗೆ ದಯೆ ತೋರುತ್ತಾನೆ."»Meaning translation ·
Saved at original quality








