ಅಕೀದಾ
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ.
Available in 56 languages
«ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯನ್ನು ಪ್ರವೇಶಿಸುವಾಗ ಹೀಗೆ ಹೇಳುತ್ತಿದ್ದರು: "ಬಹಿಷ್ಕೃತನಾದ ಶೈತಾನನಿಂದ ನಾನು ಮಹಾನನಾದ ಅಲ್ಲಾಹನೊಂದಿಗೆ, ಅವನ ಗೌರವಾನ್ವಿತ ಮುಖದೊಂದಿಗೆ ಮತ್ತು ಅವನ ಅನಶ್ವರ ಅಧಿಕಾರದೊಂದಿಗೆ ರಕ್ಷೆ ಬೇಡುತ್ತೇನೆ." ಅವರು ಕೇಳಿದರು: "ಇಷ್ಟೇ ಏನು?" ನಾನು ಹೇಳಿದೆ: "ಹೌದು." ಅವರು ಹೇಳಿದರು: "ಇದನ್ನು ಪಠಿಸಿದರೆ ಶೈತಾನನು ಹೀಗೆ ಹೇಳುವನು: ಈ ಇಡೀ ದಿನ ಅವನು ನನ್ನಿಂದ ರಕ್ಷಿಸಲ್ಪಟ್ಟಿದ್ದಾನೆ."»Meaning translation ·
Saved at original quality








