ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಸಈದ್ ಖುದ್ರಿ ಮತ್ತು ಅಬೂ ಹುರೈರ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 54 languages
«ಅಬೂ ಸಈದ್ ಖುದ್ರಿ ಮತ್ತು ಅಬೂ ಹುರೈರ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಘೋಷಕನು ಘೋಷಿಸುವನು: ನೀವು ಸದಾ ಆರೋಗ್ಯವಂತರಾಗಿರುವಿರಿ. ನೀವೆಂದೂ ರೋಗಿಗಳಾಗುವುದಿಲ್ಲ. ನೀವು ಸದಾ ಜೀವಂತವಾಗಿರುವಿರಿ. ನೀವೆಂದೂ ಮರಣಹೊಂದುವುದಿಲ್ಲ. ನೀವು ಸದಾ ಯುವಕರಾಗಿರುವಿರಿ. ನೀವೆಂದೂ ವೃದ್ಧರಾಗುವುದಿಲ್ಲ. ನೀವು ಸದಾ ಸುಖಭೋಗಿಗಳಾಗುವಿರಿ. ನೀವೆಂದೂ ನೋವು ಅನುಭವಿಸುವುದಿಲ್ಲ. ಇದೇ ಅಲ್ಲಾಹನ ಈ ವಚನದ ಅರ್ಥ: "ಆಗ ಅವರೊಡನೆ ಹೇಳಲಾಗುವುದು: ನೀವು ಮಾಡಿದ ಕರ್ಮಗಳಿಗೆ ಪ್ರತಿಫಲವಾಗಿ ಈ ಸ್ವರ್ಗವನ್ನು ನೀವು ಉತ್ತರಾಧಿಕಾರವಾಗಿ ಪಡೆದಿರುವಿರಿ." [ಅಅ್‌ರಾಫ್:43]»Meaning translation ·
Saved at original quality








