Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 53 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ನಿದ್ರೆಯಿಂದ ಎದ್ದರೆ ಮೂರು ಬಾರಿ ಮೂಗಿನೊಳಗೆ ನೀರನ್ನು ಎಳೆದು ಹೊರಬಿಡಲಿ. ಏಕೆಂದರೆ ನಿಶ್ಚಯವಾಗಿಯೂ ಶೈತಾನನು ಅವರ ಮೂಗಿನ ಹೊಳ್ಳೆಯಲ್ಲಿ ರಾತ್ರಿಯನ್ನು ಕಳೆಯುತ್ತಾನೆ."»

Meaning translation ·

Explanation

The meaning in a few plain lines

ನಿದ್ರೆಯಿಂದ ಎದ್ದರೆ ಮೂರು ಬಾರಿ 'ಇಸ್ತಿನ್ಸಾರ್' ಮಾಡಬೇಕೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಒತ್ತಾಯಿಸುತ್ತಿದ್ದಾರೆ. 'ಇಸ್ತಿನ್ಸಾರ್' ಎಂದರೆ ಮೂಗಿಗೆ ನೀರೆಳೆದು ಹೊರ ಬಿಡುವುದು. ಅದೇಕೆಂದರೆ, ಶೈತಾನನು ಮೂಗಿನ ಹೊಳ್ಳೆಯಲ್ಲಿ ರಾತ್ರಿಯನ್ನು ಕಳೆಯುತ್ತಾನೆ.

Source
متفق عليه
Download image

Saved at original quality