ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಸತ್ಯವಿಶ್ವಾಸಿಗಳ ಮಾತೆ ಮತ್ತು ಪ್ರವಾದಿಪತ್ನಿಯಾದ ಉಮ್ಮು ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳುತ್ತಾರೆ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
Available in 48 languages
«ಸತ್ಯವಿಶ್ವಾಸಿಗಳ ಮಾತೆ ಮತ್ತು ಪ್ರವಾದಿಪತ್ನಿಯಾದ ಉಮ್ಮು ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳುತ್ತಾರೆ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರಾದರೂ ಬಲಿಕೊಡಲು (ಕುರ್ಬಾನಿ ಮಾಡಲು) ಪ್ರಾಣಿಯನ್ನು ಹೊಂದಿದ್ದರೆ ಮತ್ತು ದುಲ್-ಹಿಜ್ಜಾ ತಿಂಗಳ ಚಂದ್ರನು ಕಾಣಿಸಿಕೊಂಡರೆ, ಅವನು ಬಲಿ ಕೊಡುವವರೆಗೆ (ಕುರ್ಬಾನಿ ಮಾಡುವವರೆಗೆ) ತನ್ನ ಕೂದಲು ಅಥವಾ ಉಗುರುಗಳಿಂದ ಏನನ್ನೂ ಕತ್ತರಿಸಬಾರದು."»Meaning translation ·
Saved at original quality








