Hadith for the World
Tap the image to view it full size
ಅಕೀದಾ

ಬುರೈದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 53 languages
«ಬುರೈದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಮಾನತ್ (ವಿಶ್ವಾಸ, ನಂಬಿಕೆ) ನ ಮೇಲೆ ಆಣೆ ಮಾಡುತ್ತಾರೋ ಅವರು ನಮ್ಮವರಲ್ಲ."»

Meaning translation ·

Explanation

The meaning in a few plain lines

ಅಮಾನತ್‌ನ ಮೇಲೆ ಆಣೆ ಮಾಡುವುದನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಷೇಧಿಸಿದ್ದಾರೆ ಮತ್ತು ಹಾಗೆ ಮಾಡುವವರು ನಮ್ಮವರಲ್ಲ ಎಂದು ಹೇಳಿದ್ದಾರೆ.

Source
رواه أبو داود وأحمد
Download image

Saved at original quality