Hadith for the World

All hadiths

The complete card collection, filter by chapter

655 hadiths

ಉಬೈದುಲ್ಲಾ ಬಿನ್ ಮಿಹ್ಸನ್ ಅಲ್-ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲಿ ಯಾರು ತನ್ನ ದೇಹದಲ್ಲಿ ಆರೋಗ್ಯಪೂರ್ಣನಾಗಿ, ತನ್ನ ವಾಸಸ್ಥಳದಲ್ಲಿ ಸುರಕ್ಷಿತನಾಗಿ, ಮತ್ತು ತನ್ನ ಬಳಿ ಅಂದಿನ ದಿನದ ಆಹಾರವನ್ನು ಹೊಂದಿದವನಾಗಿ ಬೆಳಿಗ್ಗೆ ಏಳುತ್ತಾನೋ (ದಿನವನ್ನು ಆರಂಭಿಸುತ್ತಾನೋ), ಅವನಿಗಾಗಿ ಇಡೀ ಪ್ರಪಂಚವನ್ನೇ ಸಂಗ್ರಹಿಸಿಕೊಟ್ಟಂತಿದೆ."رواه الترمذي وابن ماجه
عن أبي هريرة رضي الله عنه مرفوعاً: «إذا أَمَّنَ الإمام فأمنوا، فإنه من وافق تأمينه تأمين الملائكة: غفر له ما تقدم من ذنبه».متفق عليه
عن عائشة رضي الله عنها : أن النبي صلى الله عليه وسلم دخل عليها وعندها امرأة، قال: «من هذه؟» قالت: هذه فلانة تذكر من صلاتها. قال: «مَهْ، عليكم بما تطيقون، فوالله لا يَمَلُّ الله حتى تَمَلُّوا» وكان أحب الدين إليه ما داوم صاحبه عليه.متفق عليه
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಲಭಗೊಳಿಸಿರಿ, ಕಷ್ಟಗೊಳಿಸಬೇಡಿ; ಸಿಹಿಸುದ್ದಿ ತಿಳಿಸಿರಿ, ಗಾಬರಿಗೊಳಿಸಬೇಡಿ."متفق عليه
ಝೈದ್ ಇಬ್ನ್ ಅರ್ಖಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಏನು ಹೇಳುತ್ತಿದ್ದರೋ ಅದನ್ನು ಹೊರತುಪಡಿಸಿ ನಾನು ನಿಮಗೆ ಬೇರೇನೂ ಹೇಳುವುದಿಲ್ಲ. ಅವರು ಹೇಳುತ್ತಿದ್ದರು: "ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನಲ್-ಅಜ್‌ಝಿ ವಲ್-ಕಸಲಿ ವಲ್-ಜುಬ್‌ನಿ ವಲ್-ಬುಖ್‌ಲಿ ವಲ್-ಹರಮಿ ವ ಅಝಾಬಿಲ್-ಖಬ್ರ್. (ಅರ್ಥ: ಓ ಅಲ್ಲಾಹನೇ, ಖಂಡಿತವಾಗಿಯೂ ನಾನು ನಿನ್ನಲ್ಲಿ ಅಶಕ್ತತೆ, ಸೋಮಾರಿತನ, ಹೇಡಿತನ, ಜಿಪುಣತನ, ಅತಿ ವೃದ್ಧಾಪ್ಯ ಮತ್ತು ಸಮಾಧಿಯ ಶಿಕ್ಷೆಯಿಂದ ಅಭಯ ಕೋರುತ್ತೇನೆ). ಅಲ್ಲಾಹುಮ್ಮ ಆತಿ ನಫ್ಸೀ ತಖ್ವಾಹಾ, ವ ಝಕ್ಕಿಹಾ ಅಂತ ಖೈರು ಮನ್ ಝಕ್ಕಾಹಾ, ಅಂತ ವಲಿಯ್ಯುಹಾ ವ ಮೌಲಾಹಾ. (ಅರ್ಥ: ಓ ಅಲ್ಲಾಹನೇ, ನನ್ನ ಆತ್ಮಕ್ಕೆ ಅದರ ತಖ್ವಾವನ್ನು (ದೇವಭಕ್ತಿಯನ್ನು) ನೀಡು, ಮತ್ತು ಅದನ್ನು ಪರಿಶುದ್ಧಗೊಳಿಸು, ನೀನೇ ಅದನ್ನು ಪರಿಶುದ್ಧಗೊಳಿಸುವವರಲ್ಲಿ ಅತ್ಯುತ್ತಮನು. ನೀನೇ ಅದರ 'ವಲೀ' (ರಕ್ಷಕ ಮಿತ್ರ) ಮತ್ತು 'ಮೌಲಾ' (ಒಡೆಯ)). "ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನ್ ಇಲ್ಮಿನ್ ಲಾ ಯನ್‌ಫಅ್, ವ ಮಿನ್ ಖಲ್‌ಬಿನ್ ಲಾ ಯಖ್‌ಶಅ್, ವ ಮಿನ್ ನಫ್‌ಸಿನ್ ಲಾ ತಶ್‌ಬಅ್, ವ ಮಿನ್ ದಅ್‌ವತಿನ್ ಲಾ ಯುಸ್ತಜಾಬು ಲಹಾ". (ಅರ್ಥ: ಓ ಅಲ್ಲಾಹನೇ, ಖಂಡಿತವಾಗಿಯೂ ನಾನು ಪ್ರಯೋಜನ ನೀಡದ ಜ್ಞಾನದಿಂದ, ವಿನಯವಿಲ್ಲದ ಹೃದಯದಿಂದ, ಆಸೆ ತೀರದ ಆತ್ಮದಿಂದ, ಮತ್ತು ಸ್ವೀಕರಿಸಲ್ಪಡದ ಪ್ರಾರ್ಥನೆಯಿಂದ ನಿನ್ನಲ್ಲಿ ಅಭಯ ಕೋರುತ್ತೇನೆ).رواه مسلم
عن أنس رضي الله عنه أن رسول الله صلى الله عليه وسلم كان إذا أوى إلى فراشه، قال: «الحمد لله الذي أطعمنا وسقانا، وكفانا وآوانَا، فَكَمْ مِمَّنْ لا كَافِيَ له وَلاَ مُؤْوِيَ».رواه مسلم
عن أبي هريرة-رضي الله عنه مرفوعاً: «اللهم إني أعوذ بك من الجوع، فإنه بِئْسَ الضَّجِيعُ،وأعوذُ بِكَ منَ الخِيَانَةِ، فَإنَّهَا بِئْسَتِ البِطَانَةُ».رواه أبو داود والنسائي وابن ماجه
ಉಕ್ಬ ಇಬ್ನ್ ಆಮಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಿಳೆಯರ ಬಳಿಗೆ ತೆರಳುವುದರ ಬಗ್ಗೆ ಎಚ್ಚರವಾಗಿರಿ." ಆಗ ಅನ್ಸಾರ್‌ಗಳಲ್ಲಿ ಸೇರಿದ ಒಬ್ಬ ವ್ಯಕ್ತಿ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಮೈದುನನ (ಗಂಡನ ಸಹೋದರ) ಬಗ್ಗೆ ನಿಮ್ಮ ಅಭಿಪ್ರಾಯವೇನು?" ಅವರು ಉತ್ತರಿಸಿದರು: "ಮೈದುನ ಮರಣವಾಗಿದ್ದಾನೆ."متفق عليه
عن أبي هريرة رضي الله عنه مرفوعًا: «بينما رجل يمشي في حُلَّةٍ تُعْجِبُهُ نَفْسُهُ، مُرَجِّلٌ رأسه، يَخْتَالُ في مَشْيَتهِ، إذ خَسَفَ اللهُ به، فهو يَتَجَلْجَلُ في الأرض إلى يوم القيامة".متفق عليه
عن أبي هريرة رضي الله عنه مرفوعًا: «تُعْرَضُ الأعمالُ يومَ الاثنين والخميس، فَأُحِبُّ أَنْ يُعْرَضَ عَملي وأنا صائم». وفي رواية: «تُفْتَحُ أبوابُ الجَنَّةِ يومَ الاثنين والخميس، فَيُغْفَرُ لكلِّ عبد لا يُشْرِكُ بالله شيئا، إِلا رجلا كان بينه وبين أخيه شَحْنَاءُ، فَيُقَالُ: أَنظِروا هذيْن حتى يَصْطَلِحَا، أنظروا هذين حتى يصطلحا». وفي رواية: «تُعْرَضُ الأَعْمَالُ في كلِّ اثْنَيْنِ وَخَميسٍ، فَيَغْفِرُ اللهُ لِكُلِّ امْرِئٍ لا يُشْرِكُ بالله شيئاً، إِلاَّ امْرَءاً كانت بينه وبين أخِيهِ شَحْنَاءُ، فيقول: اتْرُكُوا هذَيْنِ حتى يَصْطَلِحَا».حديث أبي هريرة الأول رواه الترمذي. والحديثان الآخران هما حديث واحد، رواه مسلم، وكرر لفظة: "أنظروا هذين حتى يصطلحا" ثلاثاً
ಉಸ್ಮಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನ್ ಅನ್ನು ಕಲಿಯುವವರು ಮತ್ತು ಅದನ್ನು ಕಲಿಸುವವರು ನಿಮ್ಮಲ್ಲಿ ಅತ್ಯುತ್ತಮರು."رواه البخاري
عن أنس بن مالك رضي الله عنه قال: كان رسول الله صلى الله عليه وسلم يقول: «اللهم إني أعوذ بك من العَجْزِ، والكَسَلِ، وَالجُبْنِ، والهَرَمِ، والبخل، وأعوذ بك من عذاب القبر، وأعوذ بك من فتنة المحيا والممات». وفي رواية: «وَضَلَعِ الدَّيْنِ، وَغَلَبَةِ الرِّجَالِ».متفق عليه. والرواية الثانية رواها البخاري دون مسلم
ಅಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನೊಡನೆ ಹೇಳಿದರು: "ಓ ಅಲ್ಲಾಹ್! ನನಗೆ ಮಾರ್ಗದರ್ಶನ ನೀಡು ಮತ್ತು ನನ್ನನ್ನು ನೇರವಾಗಿಡು. ಮಾರ್ಗದರ್ಶನವನ್ನು ಬೇಡುವಾಗ ನೇರವಾದ ಮಾರ್ಗದಲ್ಲಿ ಮುನ್ನಡೆಸುವಂತೆ ಬೇಡು ಮತ್ತು ನೇರವಾಗಿರುವುದನ್ನು ಬೇಡುವಾಗ ಬಾಣದಷ್ಟು ನೇರವಾಗಿರುವುದನ್ನು ಬೇಡು."رواه مسلم
ಖೌಲ ಬಿಂತ್ ಹಕೀಂ ಸುಲಮಿಯ್ಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಒಂದು ಸ್ಥಳದಲ್ಲಿ ಇಳಿದು, 'ಅಊದು ಬಿಕಲಿಮಾತಿಲ್ಲಾಹಿ ತ್ತಾಮ್ಮಾತಿ ಮಿನ್ ಶರ್‍ರಿ ಮಾ ಖಲಕ್' (ಅರ್ಥ: ಅಲ್ಲಾಹನ ಪರಿಪೂರ್ಣ ವಚನಗಳೊಂದಿಗೆ ಅವನು ಸೃಷ್ಟಿಸಿದ ಎಲ್ಲಾ ಕೆಡುಕುಗಳಿಂದ ನಾನು ರಕ್ಷೆ ಬೇಡುತ್ತೇನೆ) ಎಂದು ಹೇಳುತ್ತಾನೋ ಅವನು ಆ ಸ್ಥಳದಿಂದ ತೆರಳುವ ತನಕ ಅವನಿಗೆ ಯಾವುದೇ ವಸ್ತು ತೊಂದರೆ ಕೊಡುವುದಿಲ್ಲ."رواه مسلم
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ತಂದೆ-ತಾಯಿ, ಮಕ್ಕಳು ಮತ್ತು ಇತರೆಲ್ಲಾ ಜನರಿಗಿಂತ ನಾನು ನಿಮಗೆ ಹೆಚ್ಚು ಪ್ರೀತಿಯುಳ್ಳವನಾಗುವ ತನಕ ನಿಮ್ಮಲ್ಲಿ ಯಾರೂ ಸಂಪೂರ್ಣ ಸತ್ಯವಿಶ್ವಾಸಿಯಾಗುವುದಿಲ್ಲ."متفق عليه
ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೆಲವು ಪತ್ನಿಯರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರಾದರೂ ಭವಿಷ್ಯ ನುಡಿಯುವವನ ಬಳಿಗೆ ಹೋಗಿ, ಅವನೊಡನೆ ಏನಾದರೂ ವಿಷಯದ ಬಗ್ಗೆ ಕೇಳಿದರೆ ಅವನ ನಲ್ವತ್ತು ದಿನಗಳ ನಮಾಝ್ ಸ್ವೀಕರಿಸಲ್ಪಡುವುದಿಲ್ಲ."رواه مسلم
عن عائشة رضي الله عنها أنّ رسولَ اللهِ صلى الله عليه وسلم كانَ يقول في ركوعه وسجودِه: «سبُّوحٌ قُدُّوسٌ رَبُّ المَلاَئِكَةِ وَالرُّوحِ».رواه مسلم
عن أبي هريرة رضي الله عنه مرفوعاً: «إنما جُعِلَ الإمام ليِؤُتَمَّ به، فلا تختلفوا عليه، فإذا كبر فكبروا، وإذا ركع فاركعوا، وإذا قال: سمع الله لمن حمده، فقولوا: ربنا ولك الحمد. وإذا سجد فاسجدوا، وإذا صلى جالسا فصلوا جلوسا أجمعون».متفق عليه
عن أبي هريرة رضي الله عنه مرفوعاً: «إذا أوى أحدكم إلى فراشه فَليَنْفُضْ فِرَاشَهُ بِدَاخِلَةِ إزَارِهِ فإنَّهُ لا يدري ما خلفه عليه، ثم يقول: باسمك ربي وضعت جنبي، وبك أرفعه، إن أمسكت نفسي فارحمها، وإن أرسلتها، فاحفظها بما تحفظ به عبادك الصالحين».متفق عليه
عن أبي هريرة رضي الله عنه مرفوعاً: «تعوذوا بالله من جَهْدِ البلاء، وَدَرَكِ الشقاء، وسوء القضاء، وشماتة الأعداء». وفي رواية قال سفيان: أشك أني زدت واحدة منها.متفق عليه
عن أنس بن مالك رضي الله عنه قال: كَانَ رَسُولُ اللهِ -صَلَّى اللهُ عَلَيْهِ وَسَلَّمَ- يَقُولُ: «اللهم إني أعوذ بك من البَرَصِ، والجُنُونِ، والجُذَامِ، وَسَيِّئِ الأسْقَامِ».رواه أبو داود والنسائي وأحمد
عن عبد الله بن مسعود رضي الله عنه عن النبي صلى الله عليه وسلم أنه قال: "أكبر الكبائر: الإشراك بالله، والأمن من مَكْرِ الله، والقُنُوطُ من رحمة الله، واليَأْسُ من رَوْحِ الله".رواه عبد الرزاق
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಚರರಲ್ಲಿ ಕೆಲವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಖಾಸಗಿ ಜೀವನದ ಬಗ್ಗೆ ಅವರ ಪತ್ನಿಯರಲ್ಲಿ ಕೇಳಿದರು. ನಂತರ ಅವರಲ್ಲಿ ಒಬ್ಬರು ಹೇಳಿದರು: "ನಾನು (ಇನ್ನು ಮುಂದೆ) ಸ್ತ್ರೀಯರನ್ನು ಮದುವೆಯಾಗುವುದಿಲ್ಲ." ಅವರಲ್ಲಿ ಇನ್ನೊಬ್ಬರು ಹೇಳಿದರು: "ನಾನು (ಇನ್ನು ಮುಂದೆ) ಮಾಂಸವನ್ನು ತಿನ್ನುವುದಿಲ್ಲ." ಅವರಲ್ಲಿ ಮತ್ತೊಬ್ಬರು ಹೇಳಿದರು: "ನಾನು (ಇನ್ನು ಮುಂದೆ) ಹಾಸಿಗೆಯ ಮೇಲೆ ಮಲಗುವುದಿಲ್ಲ." ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಲ್ಲಾಹನನ್ನು ಸ್ತುತಿಸಿ ಹೇಳಿದರು: "ಕೆಲವು ಜನರಿಗೆ ಏನಾಗಿದೆ? ಅವರೇಕೆ ಹೀಗೆ ಹೀಗೆ ಹೇಳುತ್ತಿದ್ದಾರೆ? ಆದರೆ, ನಾನು ನಮಾಝ್ ಮಾಡುತ್ತೇನೆ ಮತ್ತು ಮಲಗುತ್ತೇನೆ, ಉಪವಾಸ ಆಚರಿಸುತ್ತೇನೆ ಮತ್ತು ಆಚರಿಸದೆ ಇರುತ್ತೇನೆ, ಹಾಗೂ ಸ್ತ್ರೀಯರನ್ನು ಮದುವೆಯಾಗುತ್ತೇನೆ. ಯಾರು ನನ್ನ ಸುನ್ನತ್‌ನಿಂದ ವಿಮುಖರಾಗುತ್ತಾರೋ ಅವರು ನನ್ನವರಲ್ಲ."متفق عليه
ಅಬ್ದುಲ್ಲಾ ಬಿನ್ ಖುಬೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾವು ಮಳೆ ಮತ್ತು ತೀವ್ರ ಕತ್ತಲೆಯ ರಾತ್ರಿ ಅಲ್ಲಾಹನ ಸಂದೇಶವಾಹಕರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗಾಗಿ ನಮಾಝ್ ಮಾಡಲು ಹುಡುಕುತ್ತಾ ಹೊರಟೆವು. ನಾನು ಅವರನ್ನು ಕಂಡಾಗ, ಅವರು ಹೇಳಿದರು: “ಹೇಳು.” ಆದರೆ ನಾನು ಏನೂ ಹೇಳಲಿಲ್ಲ. ನಂತರ ಅವರು ಹೇಳಿದರು: “ಹೇಳು.” ಆದರೆ ನಾನು ಏನೂ ಹೇಳಲಿಲ್ಲ. ಅವರು ಹೇಳಿದರು: “ಹೇಳು.” ನಾನು ಕೇಳಿದೆ: "ನಾನು ಏನು ಹೇಳಬೇಕು?" ಅವರು ಹೇಳಿದರು: ಸಂಜೆಯಾಗುವಾಗ ಮತ್ತು ಬೆಳಗಾಗುವಾಗ "ಕುಲ್ ಹುವಲ್ಲಾಹು ಅಹದ್" (ಸೂರ ಇಖ್ಲಾಸ್) ಮತ್ತು ರಕ್ಷೆ ಬೇಡುವ ಎರಡು ಸೂರಗಳನ್ನು (ಸೂರ ಫಲಕ್ ಮತ್ತು ಸೂರ ನಾಸ್) ಮೂರು ಬಾರಿ ಪಠಿಸು. ಅದು ನಿನಗೆ ಎಲ್ಲದ್ದಕ್ಕೂ ಸಾಕಾಗುತ್ತದೆ."رواه أبو داود والترمذي والنسائي