Hadith for the World
ಪವಿತ್ರ ಕುರ್ ಆನ್ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ವಿಷಯಗಳು

Excellence of the Qur'an

19 hadiths

19 hadiths

عن ابن مسعود رضي الله عنه قال: قال رسول الله صلى الله عليه وسلم : «لا حَسَدَ إلا في اثنتين: رجل آتاه الله مالا، فسَلَّطَه على هَلَكَتِهِ في الحَقِّ، ورجل آتاه الله حِكْمَة، فهو يقضي بها ويُعَلِّمَها». وعن ابن عمر رضي الله عنهما ، عن النبي صلى الله عليه وسلم قال: «لا حسد إلا في اثنتين: رجل آتاه الله القرآن، فهو يقوم به آناء الليل وآناء النهار، ورجل آتاه الله مالا، فهو ينفقه آناء الليل وآناء النهار».حديث ابن مسعود رضي الله عنه: متفق عليه. حديث ابن عمر رضي الله عنه: متفق عليه
عن أبي أمامة رضي الله عنه قال: سمعتُ رسولَ اللهِ صلى الله عليه وسلم يقولُ: «اقْرَؤُوا القرْآنَ؛ فَإنَّهُ يَأتِي يَوْمَ القِيَامَةِ شَفِيعًا لأَصْحَابِهِ».رواه مسلم
ಉಸ್ಮಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನ್ ಅನ್ನು ಕಲಿಯುವವರು ಮತ್ತು ಅದನ್ನು ಕಲಿಸುವವರು ನಿಮ್ಮಲ್ಲಿ ಅತ್ಯುತ್ತಮರು."رواه البخاري
عن البراء بن عازب –رضي الله عنهما- قال: كانَ رجلٌ يَقرَأُ سُورةَ الكهفِ، وعندَه فَرَسٌ مَربُوطٌ بِشَطَنَيْنِ، فَتَغَشَّتْهُ سَحَابَةٌ فَجَعَلَتْ تَدْنُو، وجَعلَ فَرَسُه يَنفِرُ منها، فلمّا أصبحَ أتَى النبيَّ صلى الله عليه وسلم فَذَكرَ ذلك له، فقالَ: «تِلكَ السَّكِينةُ تَنَزَّلَتْ للقُرآنِ».متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ಮನೆಗಳನ್ನು ಸಮಾಧಿಗಳನ್ನಾಗಿ ಮಾಡಬೇಡಿ. ನಿಶ್ಚಯವಾಗಿಯೂ ಸೂರ ‌ಬಕರ ಪಠಿಸಲಾಗುವ ಮನೆಯಿಂದ ಶೈತಾನನು ಓಡಿ ಹೋಗುತ್ತಾನೆ."رواه مسلم
ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನ್ ಪಠಿಸುವ ಸತ್ಯವಿಶ್ವಾಸಿಯನ್ನು ಮಾದಳ ಹಣ್ಣಿಗೆ ಹೋಲಿಸಬಹುದು. ಅದರ ಸುವಾಸನೆ ಆಹ್ಲಾದಕರವಾಗಿದೆ ಮತ್ತು ರುಚಿ ಉತ್ತಮವಾಗಿದೆ. ಕುರ್‌ಆನ್ ಪಠಿಸದ ಸತ್ಯವಿಶ್ವಾಸಿಯನ್ನು ಖರ್ಜೂರಕ್ಕೆ ಹೋಲಿಸಬಹುದು. ಅದಕ್ಕೆ ಸುವಾಸನೆಯಿಲ್ಲ, ಆದರೆ ಅದರ ರುಚಿ ಸಿಹಿಯಾಗಿದೆ. ಕುರ್‌ಆನ್ ಪಠಿಸುವ ಕಪಟವಿಶ್ವಾಸಿಯನ್ನು ತುಳಸಿಗೆ ಹೋಲಿಸಬಹುದು. ಅದರ ಸುವಾಸನೆ ಆಹ್ಲಾದಕರವಾಗಿದೆ, ಆದರೆ ರುಚಿ ಕಹಿಯಾಗಿದೆ. ಕುರ್‌ಆನ್ ಪಠಿಸದ ಕಪಟವಿಶ್ವಾಸಿಯನ್ನು ಹಾವುಮೆಕ್ಕೆ ಕಾಯಿಗೆ ಹೋಲಿಸಬಹುದು. ಅದಕ್ಕೆ ಸುವಾಸನೆಯಿಲ್ಲ ಮತ್ತು ರುಚಿ ಕೂಡ ಕಹಿಯಾಗಿದೆ."متفق عليه
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಸೂರ ಕಹ್ಫ್‌ನ ಮೊದಲ ಹತ್ತು ವಚನಗಳನ್ನು ಕಂಠಪಾಠ ಮಾಡುತ್ತಾರೋ ಅವರು ದಜ್ಜಾಲ್‌ನಿಂದ ರಕ್ಷಿಸಲ್ಪಡುತ್ತಾರೆ." ಮತ್ತೊಂದು ವರದಿಯಲ್ಲಿ: "ಸೂರ ಕಹ್ಫ್‌ನ ಕೊನೆಯ (ಹತ್ತು ವಚನಗಳನ್ನು)."رواه مسلم
ಅಬೂ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ರಾತ್ರಿಯಲ್ಲಿ ಸೂರ ಬಕರದ ಕೊನೆಯ ಎರಡು ಶ್ಲೋಕಗಳನ್ನು ಪಠಿಸುತ್ತಾರೋ, ಅವರಿಗೆ ಅವೆರಡು ಸಾಕು."متفق عليه
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುತ್ತಾರೋ ಅವರಿಗೆ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಒಂದು ಒಳಿತು ಅದರ ಹತ್ತು ಪಟ್ಟು ಒಳಿತುಗಳ ಪ್ರತಿಫಲವನ್ನು ಒಳಗೊಂಡಿದೆ. ಅಲಿಫ್-ಲಾಮ್-ಮೀಮ್ ಒಂದೇ ಅಕ್ಷರವೆಂದು ನಾನು ಹೇಳುವುದಿಲ್ಲ. ಆದರೆ, ಅಲಿಫ್ ಒಂದು ಅಕ್ಷರವಾಗಿದೆ, ಲಾಮ್ ಒಂದು ಅಕ್ಷರವಾಗಿದೆ ಮತ್ತು ಮೀಮ್ ಒಂದು ಅಕ್ಷರವಾಗಿದೆ."رواه الترمذي
عن أبي سعيد رافع بن المعلى رضي الله عنه قال: قال لي رسول الله صلى الله عليه وسلم : «أَلاَ أُعَلِّمُكَ أَعْظَمَ سُورَةٍ في القُرْآن قَبْلَ أنْ تَخْرُجَ مِنَ الْمَسْجِد؟» فَأخَذَ بِيَدِي، فَلَمَّا أرَدْنَا أنْ نَخْرُجَ، قُلْتُ: يَا رَسُولَ اللهِ، إنَّكَ قُلْتَ: لأُعَلِّمَنَّكَ أعْظَمَ سُورَةٍ في القُرْآنِ؟ قالَ: «الحَمْدُ للهِ رَبِّ العَالَمِينَ، هِيَ السَّبْعُ المَثَانِي وَالقُرْآنُ العَظِيمُ الَّذِي أُوتِيتُهُ».رواه البخاري
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನ್‌ನಲ್ಲಿ ಪರಿಣಿತನಾದವನು ಗೌರವಾನ್ವಿತ, ವಿಧೇಯ ಬರಹಗಾರರೊಂದಿಗೆ (ದೇವದೂತರು) ಇರುವನು. ಯಾರು ಕುರ್‌ಆನ್ ಓದುವಾಗ ಅದರಲ್ಲಿ ತಡವರಿಸುತ್ತಾನೋ, ಮತ್ತು ಅದು ಅವನಿಗೆ ಕಷ್ಟಕರವಾಗಿದೆಯೋ, ಅವನಿಗೆ ಎರಡು ಪ್ರತಿಫಲಗಳಿವೆ".متفق عليه
عن عقبة بن عامر رضي الله عنه : أن رسول الله صلى الله عليه وسلم قال: «ألَمْ تَرَ آيَاتٍ أُنْزِلَتْ هذِهِ اللَّيْلَةَ لَمْ يُرَ مِثْلُهُنَّ قَطُّ؟ (قل أعوذ برب الفلق) و(قل أعوذ برب الناس)».رواه مسلم
عن عمر بن الخطاب رضي الله عنه : أن النبي صلى الله عليه وسلم قال: «إن اللهَ يَرفعُ بهذا الكِتابِ أقْواماً ويَضَعُ به آخَرِينَ».رواه مسلم
عن عبد الله بن مسعود رضي الله عنه قال: قال النبي صلى الله عليه وسلم : «بِئْسَ ما لأحَدِهم أنْ يقول نَسِيتُ آيةَ كَيْتَ وكَيْتَ، بل نُسِّيَ، واستذكِروا القرآن، فإنه أشدُّ تَفَصِّيًا مِن صدور الرِّجال من النَّعَم».متفق عليه
ಅಬೂ ಉಮಾಮಾ ಅಲ್-ಬಾಹಿಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಕುರ್‌ಆನ್ ಅನ್ನು ಪಠಿಸಿರಿ. ಏಕೆಂದರೆ, ಖಂಡಿತವಾಗಿಯೂ ಅದು ಪುನರುತ್ಥಾನ ದಿನದಂದು ತನ್ನ ಸಂಗಾತಿಗಳಿಗೆ (ಅದನ್ನು ಪಠಿಸುವವರಿಗೆ ಮತ್ತು ಪಾಲಿಸುವವರಿಗೆ) ಶಿಫಾರಸ್ಸುದಾರನಾಗಿ ಬರುತ್ತದೆ. 'ಅಝ್ಝಹ್ರಾವೈನ್' ಗಳಾದ ಸೂರಃ ಅಲ್-ಬಖರ ಮತ್ತು ಸೂರಃ ಆಲ್-ಇಮ್ರಾನ್ ಅನ್ನು ಪಠಿಸಿರಿ. ಏಕೆಂದರೆ, ಖಂಡಿತವಾಗಿಯೂ ಅವೆರಡೂ ಪುನರುತ್ಥಾನ ದಿನದಂದು ಎರಡು ಮೋಡಗಳಂತೆ, ಅಥವಾ ಎರಡು ನೆರಳು ನೀಡುವ ವಸ್ತುಗಳಂತೆ, ಅಥವಾ ಸಾಲಾಗಿ ಹಾರಾಡುವ ಎರಡು ಪಕ್ಷಿಗಳ ಗುಂಪುಗಳಂತೆ ಬಂದು, ತಮ್ಮ ಸಂಗಾತಿಗಳ ಪರವಾಗಿ ವಾದಿಸುತ್ತವೆ. ಸೂರಃ ಅಲ್-ಬಖರವನ್ನು ಪಠಿಸಿರಿ. ಖಂಡಿತವಾಗಿಯೂ ಅದನ್ನು (ಪಠಿಸುವುದು/ಪಾಲಿಸುವುದು) 'ಬರಕತ್' (ಸಮೃದ್ಧಿ) ಆಗಿದೆ, ಮತ್ತು ಅದನ್ನು ಬಿಡುವುದು 'ಹಸ್ರತ್' (ವಿಷಾದ) ಆಗಿದೆ, ಮತ್ತು ಮಾಟಗಾರರು ಅದನ್ನು ಎದುರಿಸಲು ಸಾಧ್ಯವಿಲ್ಲ".رواه مسلم
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನಿನ ವ್ಯಕ್ತಿಯೊಡನೆ ಹೇಳಲಾಗುವುದು: ಪಠಿಸು ಮತ್ತು ಏರುತ್ತಾ ಹೋಗು. ಇಹಲೋಕದಲ್ಲಿ ಸಾವಧಾನದಿಂದ ಪಠಿಸುತ್ತಿದ್ದಂತೆ ಪಠಿಸು. ನೀನು ಪಠಿಸುವ ಕೊನೆಯ ವಚನದ ಬಳಿ ನಿನ್ನ ಪದವಿಯಿದೆ."رواه أبو داود والترمذي والنسائي في الكبرى وأحمد
ಉಬೈ ಬಿನ್ ಕಅಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಕೇಳಿದರು: "ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಲಾ ಇಲಾಹ ಇಲ್ಲಾ ಹುವಲ್ ಹಯ್ಯುಲ್ ಕಯ್ಯೂಮ್ (ಆಯತುಲ್ ಕುರ್ಸಿ) [ಬಕರ: 255]". ಆಗ ಅವರು ನನ್ನ ಎದೆಗೆ ತಟ್ಟುತ್ತಾ ಹೇಳಿದರು: "ಅಲ್ಲಾಹನಾಣೆ! ಓ ಅಬೂ ಮುಂದಿರ್, ಜ್ಞಾನವು ನಿಮಗೆ ಸಂತೋಷವನ್ನು ದಯಪಾಲಿಸಲಿ."رواه مسلم
عن أبي الدرداء عن النبي صلى الله عليه وسلم قال: «أيعجز أحدكم أن يقرأ في ليلة ثلث القرآن؟» قالوا: وكيف يقرأ ثلث القرآن؟ قال: «قل هو الله أحد تعدل ثلث القرآن».رواه مسلم
ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಹುದೈಬಿಯ್ಯಾದಿಂದ ಹಿಂತಿರುಗುವಾಗ, “ಖಂಡಿತವಾಗಿಯೂ ನಾವು ನಿಮಗೆ ಸ್ಪಷ್ಟವಾದ ವಿಜಯವನ್ನು ನೀಡಿದ್ದೇವೆ, ಅಲ್ಲಾಹು ನಿಮ್ಮ ಹಿಂದಿನ ಮತ್ತು ಮುಂದಿನ ಪಾಪಗಳನ್ನು ಕ್ಷಮಿಸಲು..” ಎಂಬಲ್ಲಿಂದ “...ಮಹಾನ್ ವಿಜಯವಾಗಿದೆ.” [ಸೂರಃ ಅಲ್-ಫತ್ಹ್: 1-5] ಎಂಬ ವಚನಗಳು ಅವತೀರ್ಣವಾದವು. ಆಗ ಅವರ (ಸಹಾಬಿಗಳ) ಮನಸ್ಸಿನಲ್ಲಿ ದುಃಖ ಮತ್ತು ಖಿನ್ನತೆ ತುಂಬಿಕೊಂಡಿತ್ತು. ಅವರು ಹುದೈಬಿಯ್ಯಾದಲ್ಲಿಯೇ ಬಲಿ ಪ್ರಾಣಿಗಳನ್ನು ವಧೆ ಮಾಡಿದ್ದರು. ಆಗ ಅವರು (ಪ್ರವಾದಿ) ಹೇಳಿದರು: "ಖಂಡಿತವಾಗಿಯೂ ನನಗೆ ಒಂದು ಆಯತ್ (ವಚನ) ಅವತೀರ್ಣವಾಗಿದೆ, ಅದು ನನಗೆ ಇಡೀ ಪ್ರಪಂಚಕ್ಕಿಂತ ಹೆಚ್ಚು ಪ್ರಿಯವಾಗಿದೆ".رواه مسلم