Hadith for the World
ಫಿಕ್ಹ್ ಮತ್ತು ಉಸುಲ್-ಎ-ಫಿಖ್

Principles of Islamic Jurisprudence

4 hadiths

4 hadiths

ಉಮ್ಮು ಅತಿಯ್ಯಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಜನಾಝಾಗಳನ್ನು (ಮೃತದೇಹಗಳನ್ನು) ಹಿಂಬಾಲಿಸುವುದನ್ನು ನಮಗೆ (ಮಹಿಳೆಯರಿಗೆ) ನಿಷೇಧಿಸಲಾಗಿದೆ. ಆದರೆ ನಮ್ಮ ಮೇಲೆ ಅದನ್ನು ಕಟ್ಟುನಿಟ್ಟಾಗಿ ಹೇರಲಾಗಿರಲಿಲ್ಲ".متفق عليه
ಅಬೂ ಹೌರಾ ಸಅದಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಹಸನ್ ಬಿನ್ ಅಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಿದೆ: "ನೀವು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಏನು ಕಂಠಪಾಠ ಮಾಡಿದ್ದೀರಿ?" ಅವರು ಹೇಳಿದರು: "ನಾನು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಮಾತನ್ನು ಕಂಠಪಾಠ ಮಾಡಿದ್ದೇನೆ: ಸಂಶಯವಿರುವ ವಿಷಯಗಳನ್ನು ಬಿಟ್ಟು ಸಂಶಯವಿಲ್ಲದ ವಿಷಯಗಳನ್ನು ಸ್ವೀಕರಿಸಿರಿ. ಏಕೆಂದರೆ, ಸತ್ಯವು ನಿಶ್ಚಿಂತೆಯಾಗಿದೆ ಮತ್ತು ಸುಳ್ಳು ಸಂಶಯವಾಗಿದೆ."رواه الترمذي والنسائي وأحمد
عن أبي هريرة رضي الله عنه قال: سمعت رسول الله صلى الله عليه وسلم يقول: «ما نهيتكم عنه فاجتنبوه، وما أمرتكم به فأْتُوا منه ما استطعتم، فإنما أَهلَكَ الذين من قبلكم كثرةُ مسائلهم واختلافهم على أنبيائهم».متفق عليه
عن شريح بن هانئ، قال: أتيتُ عائشة أسألها عن المسح على الخُفَّين، فقالت: عَلَيْكَ بِابْنِ أبِي طالب، فَسَلْهُ فإِنَّه كان يُسَافِرُ مع رسول الله صلى الله عليه وسلم فسألناه فقال: «جَعَلَ رسول الله صلى الله عليه وسلم ثَلَاثَةَ أَيَّامٍ وَلَيَالِيَهُنَّ للمسافر، ويوما وليلة للمُقيم».رواه مسلم