Hadith for the World
Jurisprudence of Acts of Worship

Hajj and ‘Umrah

17 hadiths

17 hadiths

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅನ್ಸಾರ್‌ಗಳಲ್ಲಿ ಸೇರಿದ ಒಬ್ಬ ಮಹಿಳೆಯೊಂದಿಗೆ—ಇಬ್ನ್ ಅಬ್ಬಾಸ್ ಆಕೆಯ ಹೆಸರು ಹೇಳಿದ್ದರು ಆದರೆ ನಾನು ಅದನ್ನು ಮರೆತುಬಿಟ್ಟೆ— ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನಮ್ಮೊಂದಿಗೆ ಹಜ್ಜ್ ನಿರ್ವಹಿಸದಂತೆ ನಿನ್ನನ್ನು ತಡೆದದ್ದೇನು?" ಅವಳು ಉತ್ತರಿಸಿದಳು: "ನಮ್ಮಲ್ಲಿರುವುದು ಎರಡು ಒಂಟೆಗಳು ಮಾತ್ರ. ಒಂದು ಒಂಟೆಯ ಮೇಲೆ ಅವಳ ಮಗನ ತಂದೆ ಮತ್ತು ಅವಳ ಮಗ ಹಜ್ಜ್ ನಿರ್ವಹಿಸಲು ಹೋದರು ಮತ್ತು ಇನ್ನೊಂದು ಒಂಟೆಯನ್ನು ಅವರು ನೀರು ಸಾಗಿಸಲು ನಮ್ಮಲ್ಲಿ ಬಿಟ್ಟರು." ಅವರು (ಪ್ರವಾದಿ) ಹೇಳಿದರು: "ರಮದಾನ್ ತಿಂಗಳು ಬಂದರೆ ಉಮ್ರ ನಿರ್ವಹಿಸು. ಏಕೆಂದರೆ, ಅದರಲ್ಲಿ ನಿರ್ವಹಿಸುವ ಉಮ್ರ ಹಜ್ಜ್‌ಗೆ ಸಮಾನವಾಗಿದೆ."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಯಾರು ಅಲ್ಲಾಹನಿಗಾಗಿ ಹಜ್ಜ್ ನಿರ್ವಹಿಸುತ್ತಾನೋ, ಮತ್ತು (ಹಜ್ಜ್‌ನ ವೇಳೆಯಲ್ಲಿ) ಅಶ್ಲೀಲ ಕೃತ್ಯಗಳನ್ನು ಮತ್ತು ದುಷ್ಕರ್ಮಗಳನ್ನು ಮಾಡುವುದಿಲ್ಲವೋ, ಅವನು ಅವನ ತಾಯಿ ಅವನಿಗೆ ಜನ್ಮ ನೀಡಿದ ದಿನದಂತೆ (ಪಾಪಮುಕ್ತನಾಗಿ) ಹಿಂದಿರುಗುತ್ತಾನೆ.”متفق عليه
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಾವು ಜಿಹಾದ್ ಅನ್ನು ಅತಿಶ್ರೇಷ್ಠ ಕರ್ಮವೆಂದು ಪರಿಗಣಿಸುತ್ತೇವೆ. ನಾವು ಕೂಡ ಜಿಹಾದ್ ಮಾಡಬಾರದೇ?" ಅವರು ಉತ್ತರಿಸಿದರು: "ಬೇಡ, ಬದಲಿಗೆ ಅತಿಶ್ರೇಷ್ಠ ಜಿಹಾದ್ ಎಂದರೆ ಹಜ್ಜ್ ಮಬ್ರೂರ್ (ಸ್ವೀಕೃತ ಹಜ್ಜ್) ಆಗಿದೆ."رواه البخاري
عن عبد الله بن عمر رضي الله عنهما «أنَّ رسُول الله -صلَّى الله عليه وسلَّم- دَخَل مكَّة مِن كَدَاٍء، مِن الثَنِيَّة العُليَا التِّي بالبَطحَاءِ، وخرج من الثَنِيَّة السُفلَى».متفق عليه
ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹಜರುಲ್-ಅಸ್ವದ್ (ಕಪ್ಪು ಕಲ್ಲು) ಬಳಿಗೆ ಬಂದು ಅದನ್ನು ಚುಂಬಿಸಿದರು. ನಂತರ ಹೇಳಿದರು: "ಖಂಡಿತವಾಗಿಯೂ ನೀನು ಕಲ್ಲು ಎಂದು ನನಗೆ ತಿಳಿದಿದೆ. ನೀನು ತೊಂದರೆ ಕೊಡುವುದಿಲ್ಲ ಅಥವಾ ಪ್ರಯೋಜನವನ್ನು ನೀಡುವುದಿಲ್ಲ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಿನ್ನನ್ನು ಚುಂಬಿಸುವುದನ್ನು ನಾನು ನೋಡದಿರುತ್ತಿದ್ದರೆ ನಾನು ನಿನ್ನನ್ನು ಚುಂಬಿಸುತ್ತಿರಲಿಲ್ಲ."متفق عليه
عن عبد الله بن عُمَر رضي الله عنه قال: «اسْتَأْذَنَ الْعَبَّاسُ بن عَبْدِ الْمُطَّلِب رسول الله صلى الله عليه وسلم : أن يبيت بمكة ليالي مِنى، من أجل سِقَايَتِه فأذن له».متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಮುಸ್ಲಿಂ ಮಹಿಳೆ ತನ್ನ ಮಹ್ರಮ್ (ಹತ್ತಿರದ ಪುರುಷ ಸಂಬಂಧಿ) ಇಲ್ಲದೆ ಒಂದು ರಾತ್ರಿಯ ದೂರ ಪ್ರಯಾಣಿಸುವುದು ಅನು ಮತಿಸಲಾಗುವುದಿಲ್ಲ."متفق عليه
عن جُنْدُب بن عَبْدِ الله البجَليِّ رضي الله عنه قال: «صلى النبي صلى الله عليه وسلم يوم النَّحر، ثم خطب، ثم ذبح، وقال: من ذبح قبل أن يُصَلِّيَ فَلْيَذْبَحْ أُخرى مكانها، ومن لم يذبح فَلْيَذْبَحْ باسم الله».متفق عليه
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಈ ದಿನಗಳ ಹೊರತು ಅಲ್ಲಾಹನಿಗೆ ಸತ್ಕರ್ಮಗಳು ಹೆಚ್ಚು ಇಷ್ಟವಾಗುವ ಬೇರೆ ದಿನಗಳಿಲ್ಲ." ಅಂದರೆ, ದುಲ್‌ಹಿಜ್ಜ ತಿಂಗಳ ಮೊದಲ ಹತ್ತು ದಿನಗಳು. ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅಲ್ಲಾಹನ ಮಾರ್ಗದಲ್ಲಿ ಮಾಡುವ ಜಿಹಾದ್ ಕೂಡ (ಅವನಿಗೆ ಇಷ್ಟವಿಲ್ಲವೇ)?" ಅವರು ಹೇಳಿದರು: "ಅಲ್ಲಾಹನ ಮಾರ್ಗದಲ್ಲಿ ಮಾಡುವ ಜಿಹಾದ್ ಕೂಡ (ಅವನಿಗೆ ಇಷ್ಟವಿಲ್ಲ). ಆದರೆ ಒಬ್ಬ ವ್ಯಕ್ತಿ ತನ್ನ ದೇಹ ಮತ್ತು ಆಸ್ತಿಯೊಂದಿಗೆ ರಣರಂಗಕ್ಕೆ ಹೊರಟು ಎರಡನ್ನೂ ಅಲ್ಲೇ ತ್ಯಜಿಸಿ ಬರುವ ಹೊರತು."رواه البخاري وأبو داود، واللفظ له
عن عائشة رضي الله عنها مرفوعاً: «ما مِن يومٍ أكثر مِن أنْ يُعْتِقَ اللهُ فيه عبدًا مِن النارِ، مِن يومِ عرفة، وإنَّه ليدنو، ثم يُباهي بهم الملائكةَ، فيقول: ما أراد هؤلاء؟».رواه مسلم
ಸತ್ಯವಿಶ್ವಾಸಿಗಳ ಮಾತೆ ಮತ್ತು ಪ್ರವಾದಿಪತ್ನಿಯಾದ ಉಮ್ಮು ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳುತ್ತಾರೆ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರಾದರೂ ಬಲಿಕೊಡಲು (ಕುರ್ಬಾನಿ ಮಾಡಲು) ಪ್ರಾಣಿಯನ್ನು ಹೊಂದಿದ್ದರೆ ಮತ್ತು ದುಲ್-ಹಿಜ್ಜಾ ತಿಂಗಳ ಚಂದ್ರನು ಕಾಣಿಸಿಕೊಂಡರೆ, ಅವನು ಬಲಿ ಕೊಡುವವರೆಗೆ (ಕುರ್ಬಾನಿ ಮಾಡುವವರೆಗೆ) ತನ್ನ ಕೂದಲು ಅಥವಾ ಉಗುರುಗಳಿಂದ ಏನನ್ನೂ ಕತ್ತರಿಸಬಾರದು."رواه مسلم
عن أبي بكرة -ضي الله عنه- مرفوعاً: «إِنَّ الزمانَ قَدِ اسْتَدَارَ كَهَيْئَتِهِ يَوْمَ خَلَقَ اللهُ السَّمَاوَاتِ والأَرْضَ: السنةُ اثنا عَشَرَ شَهْرًا، منها أربعةٌ حُرُمٌ: ثلاثٌ مُتَوَالِيَاتٌ: ذُو القَعْدَةِ، وذُو الحَجَّةِ، والمحرمُ، ورَجَبُ مُضَرَ الذي بين جُمَادَى وشَعْبَانَ، أَيُّ شَهْرٍ هَذَا؟» قلنا: اللهُ ورسولُهُ أَعْلَمُ، فسكتَ حتى ظننا أنه سَيُسَمِّيهِ بغير اسمه، قال: «أَلَيْسَ ذَا الحَجَّةِ؟» قُلْنَا: بَلَى. قال: «فأَيُّ بَلَدٍ هَذَا؟» قلنا: اللهُ ورسولُهُ أَعْلَمُ، فسكتَ حتى ظننا أنه سُيَسَمِّيهِ بغير اسمه. قال: «أَلَيْسَ البَلْدَةَ؟» قلنا: بلى. قال: «فأَيُّ يَوْمٍ هَذَا؟» قُلْنَا: اللهُ ورسولُهُ أَعْلَمُ، فسكتَ حتى ظَنَنَّا أنه سيسميه بغير اسمه. قال: «أَلَيْسَ يَوْمَ النَّحْرِ؟» قلنا: بَلَى. قال: «فَإِّنَّ دِمَاءَكُمْ وأَمْوَالَكُمْ وأَعْرَاضَكُمْ عَلَيْكُمْ حَرَامٌ، كَحُرْمَةِ يَوْمِكُمْ هَذَا في بَلَدِكُمْ هَذَا فِي شَهْرِكُمْ هَذَا، وَسَتَلْقَونَ رَبَّكُمْ فَيَسْأَلُكُمْ عَنْ أَعْمَالِكُمْ، أَلَا فَلَا تَرْجِعُوا بَعْدِي كُفَّارًا يَضْرِبُ بَعْضُكُم رِقَابَ بَعْضٍ، أَلَا لِيُبَلِّغِ الشَّاهِدُ الغَائِبَ، فَلَعَلَّ بَعْضَ مَنْ يَبْلُغُهُ أَنْ يكونَ أَوْعَى لَهُ مِنْ بَعْضِ مَنْ سَمِعَهُ»، ثُمَّ قال: «أَلَا هَلْ بَلَّغْتُ، أَلَا هَلْ بَلَّغْتُ؟» قلنا: نعم. قال: «اللَّهُمَّ اشْهَدْ».متفق عليه
ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ಹಜ್ಜ್ ನಿರ್ವಹಿಸುವುದು ಮತ್ತು ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು."متفق عليه
عن أبي ذر رضي الله عنه قال: قلت يا رسول الله، أي مسجد وضع في الأرض أول؟ قال: «المسجد الحرام» قال: قلت: ثم أي؟ قال «المسجد الأقصى» قلت: كم كان بينهما؟ قال: «أربعون سنة، ثم أينما أدركتك الصلاة بعدُ فَصَلِّه، فإن الفضل فيه».متفق عليه
عن أبي هريرة رضي الله عنه عن النبي صلى الله عليه وسلم قال: «ما بين بيتي ومنبري روضة من رياض الجنة، ومنبري على حوضي».متفق عليه
عن أبي هريرة رضي الله عنه: أن رسول الله صلى الله عليه وسلم قال: «العمرة إلى العمرة كفارةٌ لما بينهما، والحج المبرور ليس له جزاءٌ إلا الجنة».متفق عليه
عن ابن عباس رضي الله عنهما أنه سمع النبي صلى الله عليه وسلم يقول: «لا يَخْلُوَنَّ رجلٌ بامرأةٍ، ولا تسافِرَنَّ امرأةٌ إلا ومعها محرمٌ»، فقام رجل فقال: يا رسول الله، ‌اكتتبت في غزوة كذا وكذا، وخرجت امرأتي حاجة، قال: «اذهب فحج مع امرأتك».متفق عليه