KN
Jurisprudence of Transactions
Conciliation and Neighborhood Rulings
2 hadiths
البيوع
4
Usury
1
القرض
4
Conciliation and Neighborhood Rulings
2
الإجارة
1
Endowment
1
الهبة والعطية
1
Oaths and Vows
3
2 hadiths
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ನನಗೆ ನನ್ನ ನೆರೆಹೊರೆಯವರ ಬಗ್ಗೆ ನಿರಂತರ ಉಪದೇಶ ಮಾಡುತ್ತಲೇ ಇದ್ದರು. ಎಲ್ಲಿಯವರೆಗೆಂದರೆ ಅವರು ನನ್ನ ನೆರೆಯವನನ್ನು ನನ್ನ ಆಸ್ತಿಯಲ್ಲಿ ಹಕ್ಕುದಾರನನ್ನಾಗಿ ಮಾಡುತ್ತಾರೋ ಎಂದು ನಾನು ಭಾವಿಸತೊಡಗಿದೆ."
متفق عليه
ಅಬೂ ಶುರೈಹ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹುವಿನಾಣೆ, ಅವನು ಸತ್ಯವಿಶ್ವಾಸಿಯಾಗಿರುವುದಿಲ್ಲ! ಅಲ್ಲಾಹುವಿನಾಣೆ, ಅವನು ಸತ್ಯವಿಶ್ವಾಸಿಯಾಗಿರುವುದಿಲ್ಲ! ಅಲ್ಲಾಹುವಿನಾಣೆ, ಅವನು ಸತ್ಯವಿಶ್ವಾಸಿಯಾಗಿರುವುದಿಲ್ಲ!". ಕೇಳಲಾಯಿತು: "ಓ ಅಲ್ಲಾಹುವಿನ ಸಂದೇಶವಾಹಕರೇ, ಯಾರು?" ಅವರು ಹೇಳಿದರು: "ಯಾರ ಕೆಡುಕುಗಳಿಂದ ಅವನ ನೆರೆಯವನು ಸುರಕ್ಷಿತವಾಗಿರುವುದಿಲ್ಲವೋ ಅವನು".
رواه البخاري