Hadith for the World
ಸದ್ಗುಣಗಳು ಮತ್ತು ನಡವಳಿಕೆಗಳು

Shariah-approved Manners

67 hadiths

67 hadiths

ಅಬ್ದುರ್‍ರಹ್ಮಾನ್ ಬಿನ್ ಅಬೂ ಲೈಲಾ ರಿಂದ ವರದಿ. ಒಮ್ಮೆ ಅವರು ಹುದೈಫರ ಜೊತೆಯಲ್ಲಿದ್ದರು. ಆಗ ಅವರು ನೀರು ಕೇಳಿದರು ಮತ್ತು ಒಬ್ಬ ಮಜೂಸಿ ಅವರಿಗೆ ನೀರು ತಂದು ಕೊಟ್ಟನು. ಆತ ಲೋಟವನ್ನು ಅವರ ಕೈಯಲ್ಲಿಟ್ಟಾಗ, ಅವರು ಅದನ್ನು ಆತನ ಕಡೆಗೆ ಎಸೆದು ಹೇಳಿದರು: ನಾನು ಇದನ್ನು ಬಳಸದಂತೆ ಒಂದು ಅಥವಾ ಎರಡು ಬಾರಿ ಅವನಿಗೆ ನಿಷೇಧಿಸದಿರುತ್ತಿದ್ದರೆ—ನಾನು ಹೀಗೆ ಮಾಡುತ್ತಿರಲಿಲ್ಲ ಎಂದು ಹೇಳುವುದು ಅವರ ಇಂಗಿತವಾಗಿರಬಹುದು—ಏಕೆಂದರೆ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನೀವು ರೇಷ್ಮೆ ಅಥವಾ ಬ್ರೊಕೇಡು (ಜರತಾರಿ ರೇಷ್ಮೆ) ಗಳನ್ನು ಧರಿಸಬೇಡಿ. ಬಂಗಾರ ಅಥವಾ ಬೆಳ್ಳಿಯ ಪಾತ್ರೆಗಳಲ್ಲಿ ಕುಡಿಯಬೇಡಿ ಮತ್ತು ಅವುಗಳ ಬಟ್ಟಲುಗಳಲ್ಲಿ ಆಹಾರ ಸೇವಿಸಬೇಡಿ. ಏಕೆಂದರೆ, ಇವು ಇಹಲೋಕದಲ್ಲಿ ಅವರಿಗೆ ಮತ್ತು ಪರಲೋಕದಲ್ಲಿ ನಮಗೆ ಇರುವುದಾಗಿವೆ."متفق عليه
ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಹಲೋಕದಲ್ಲಿ ರೇಷ್ಮೆ ಧರಿಸಿದವನು ಪರಲೋಕದಲ್ಲಿ ಅದನ್ನು ಧರಿಸುವುದಿಲ್ಲ."متفق عليه
عن أبي واقد الحارث بن عوف رضي الله عنه أنَّ رسول الله صلى الله عليه وسلم بينما هو جالس في المسجد، والناس معه، إذ أقبل ثلاثَةُ نَفَرٍ، فأقبل اثنان إلى رسول الله، صلى الله عليه وسلم وذهب واحد، فوقفا على رسول الله صلى الله عليه وسلم ، فأما أحدهما فرأى فُرْجَةً في الْحَلْقَةِ فجلس فيها، وأما الآخر فجلس خلفهم، وأما الثالث فأدْبَر ذاهبٍا، فلما فرغ رسول الله صلى الله عليه وسلم قال: «ألا أُخْبِرُكُم عن النَّفَرِ الثلاثة: أما أحدهم فأَوَى إلى الله فآوَاهُ الله إليه، وأما الآخر فاسْتَحْيا فاسْتَحْيَا الله منه، وأما الآخر، فأعْرَضَ، فأعرضَ اللهُ عنه».متفق عليه
ಮುಗೀರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಒಂದು ಯಾತ್ರೆಯಲ್ಲಿ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದೆ. ಆಗ ನಾನು ಅವರ ಪಾದರಕ್ಷೆಗಳನ್ನು ಕಳಚಲು ಮುಂದಾದೆ. ಆಗ ಅವರು ಹೇಳಿದರು: "ಅವುಗಳನ್ನು ಬಿಟ್ಟುಬಿಡಿ. ನಾವು ಅವುಗಳನ್ನು ಶುದ್ಧಿಯಲ್ಲಿದ್ದ ಸ್ಥಿತಿಯಲ್ಲಿ ಧರಿಸಿದ್ದೆ." ನಂತರ ಅವರು ಅವುಗಳ ಮೇಲೆ ಸವರಿದರು.متفق عليه
ಮಿಕ್‌ದಾಮ್ ಬಿನ್ ಮಅದೀಕರಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಒಬ್ಬ ವ್ಯಕ್ತಿ ತನ್ನ ಸಹೋದರನನ್ನು ಪ್ರೀತಿಸಿದರೆ, ತಾನು ಅವನನ್ನು ಪ್ರೀತಿಸುತ್ತೇನೆಂದು ಅವನಿಗೆ ತಿಳಿಸಬೇಕು.”رواه أبو داود والترمذي والنسائي في الكبرى وأحمد
كَانَ ابنُ عمرَ -رضِيَ الله عنهما- يَقُول لِلرَّجُل إِذَا أَرَادَ سَفَرًا: ادْنُ مِنِّي حَتَّى أُوَّدِعَكَ كَمَا كَان رسولُ الله -صلَّى الله عليه وسلَّم- يُوَدِّعُنَا، فَيقُول: «أَسْتَوْدِعُ الله دِينَكَ، وَأَمَانَتَكَ، وَخَوَاتِيمَ عَمَلِكَ». وعن عبد الله بن يزيد الخطمي رضي الله عنه- قال: كَانَ رسُول الله -صلَّى الله عليه وسلَّم- إِذَا أَرَادَ أَنْ يُوَدِّعَ الجَيشَ، قال: «أَسْتَودِعُ الله دِينَكُم، وَأَمَانَتَكُم، وخَوَاتِيمَ أَعْمَالِكُم».الحديث الأول: رواه أبو داود، والتَرمذي واللفظ له، وابن ماجه والنسائي في الكبرى وأحمد. الحديث الثاني: رواه أبو داود والنسائي الكبرى
عن عائشة رضي الله عنها أَنَّها سَأَلَت رسول الله صلى الله عليه وسلم عن الطَّاعُون، فَأَخبَرَها أَنَّه كَان عَذَابًا يَبعَثُه الله تعالى على من يشاء، فَجَعَلَه الله تعالى رحمَة للمؤمنين، فليس من عبدٍ يقع في الطَّاعُون فَيَمكُث فِي بَلَدِه صَابِرًا مُحتَسِبًا يعلَم أَنَّه لايُصِيبُه إِلاَّ مَا كتَب الله له إلا كان له مِثلُ أجرِ الشَّهيدِ.رواه البخاري
عن أبي هريرة رضي الله عنه مرفوعًا: «إِذَا لَبِسْتُم، وَإِذَا تَوَضَّأتُم، فَابْدَأُوا بَأَيَامِنُكُم».رواه أبو داود واللفظ له، والترمذي وابن ماجه وأحمد
عن جندب بن عبد الله رضي الله عنه قال: قال رسول الله صلى الله عليه وسلم : "قال رجل: والله لا يغفر الله لفلان، فقال الله: من ذا الذي يتألى عليَّ أن لا أغفر لفلان؟ إني قد غفرت له، وأحبطت عملك". وفي حديث أبي هريرة: أن القائل رجل عابد، قال أبو هريرة: "تكلم بكلمة أوبقت دنياه وآخرته".رواه مسلم
عن أبي هريرة رضي الله عنه أن رسول الله صلى الله عليه وسلم قال: «إذا عَطَسَ أَحَدُكُم فَلْيَقُل: الحَمْدُ للهِ، وَلْيَقُلْ لَهُ أَخُوهُ أو صاحبُهُ: يَرْحَمُكَ الله، فإذا قال له: يرحمك الله، فَلْيَقُلْ: يَهْدِيكُم الله ويُصْلِحُ بَالَكُم».رواه البخاري
عن أبي هريرة رضي الله عنه قال: قال رسول الله صلى الله عليه وسلم : «مَنْ عَادَ مَرِيضًا أَو زَارَ أَخًا لَهُ فِي الله، نَادَاهُ مُنَادٍ: بِأَنْ طِبْتَ، وَطَابَ مَمْشَاكَ، وَتَبَوَّأتَ مِنَ الجَنَّةِ مَنْزِلاً».رواه الترمذي وابن ماجه وأحمد
عن أنس بن مالك رضي الله عنه أَنَّ النَبيَّ -صلَّى الله عليه وسلَّم- كَان إِذَا تَكَلَّمَ بِكَلِمَةٍ أَعَادَهَا ثَلاَثًا حَتَّى تُفْهَمَ عَنْهُ، وَإِذَا أَتَى عَلَى قَوْمٍ فَسَلَّمَ عَلَيهِم سَلَّمَ عَلَيهِم ثَلاَثًا.رواه البخاري
عن أبي هريرة رضي الله عنه أَنَّهُ سَمِعَ النَّبيَّ -صلّى اللهُ عليه وسَلَّم يقول-: «إن العبد ليتكلم بالكلمة ما يتبين فيها يزلُّ بها إلى النار أبعدَ مما بين المشرق والمغرب».متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ತನ್ನ ಸಹೋದರನನ್ನು ಭೇಟಿಯಾದರೆ ಅವನಿಗೆ ಸಲಾಂ ಹೇಳಲಿ. ನಂತರ ಅವರಿಬ್ಬರ ನಡುವೆ ಒಂದು ಮರ, ಅಥವಾ ಗೋಡೆ, ಅಥವಾ ಕಲ್ಲು ಅಡ್ಡವಾಗಿ ಬಂದು, ನಂತರ ಪುನಃ ಅವರು ಭೇಟಿಯಾದರೆ ಅವನಿಗೆ ಮತ್ತೊಮ್ಮೆ ಸಲಾಂ ಹೇಳಲಿ."رواه أبو داود
ಅಬೂ ಕತಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಳ್ಳೆಯ ಕನಸುಗಳು ಅಲ್ಲಾಹನಿಂದ ಬರುತ್ತವೆ, ಮತ್ತು ಕೆಟ್ಟ ಕನಸುಗಳು ಶೈತಾನನಿಂದ ಬರುತ್ತವೆ. ನಿಮ್ಮಲ್ಲಿ ಯಾರಾದರೂ ತಾವು ಇಷ್ಟಪಡದ ಕೆಟ್ಟ ಕನಸನ್ನು ಕಂಡರೆ, ಅವರು ತಮ್ಮ ಎಡಕ್ಕೆ ಉಗುಳಲಿ ಮತ್ತು ಅದರ ಕೆಡುಕಿನಿಂದ ಅಲ್ಲಾಹನಲ್ಲಿ ರಕ್ಷಣೆ ಬೇಡಲಿ. ಏಕೆಂದರೆ ಅದು ಅವರಿಗೆ ಹಾನಿ ಮಾಡುವುದಿಲ್ಲ."متفق عليه
عن أبي هريرة، عن النبي صلى الله عليه وسلم قال: «إن العبد لَيَتَكَلَّمُ بالكلمة من رِضْوَانِ الله تعالى ما يُلْقِي لها بَالًا يَرْفَعُهُ الله بها درجاتٍ، وإن العبد لَيَتَكَلَّمُ بالكلمة من سَخَطِ الله تعالى لا يُلْقِي لها بَالًا يَهْوِي بها في جهنم». وعن أبي عبد الرحمن بلال بن الحارث المزني رضي الله عنه : أن رسول الله صلى الله عليه وسلم قال: «إن الرجل لَيَتَكَلَّمُ بالكلمة من رِضْوَانِ الله تعالى ما كان يظن أن تبلغ ما بَلَغَتْ يكتب الله له بها رِضْوَانَهُ إلى يوم يَلْقَاهُ، وإن الرجل لَيَتَكَلَّمُ بالكلمة من سَخَطِ الله ما كان يظن أن تبلغ ما بَلَغَتْ يكتب الله له بها سَخَطَهُ إلى يوم يَلْقَاهُ».حديث أبي هريرة -رضي الله عنه-: رواه البخاري. حديث بلال المزني -رضي الله عنه-: رواه الترمذي وابن ماجه ومالك وأحمد
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ಅಲೆಮಾರಿ ಅರಬ್ಬನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದನು: "ನಾನು ಆ ಕಾರ್ಯವನ್ನು ಮಾಡಿದರೆ ಸ್ವರ್ಗವನ್ನು ಪ್ರವೇಶಿಸುವಂತಹ ಒಂದು ಕಾರ್ಯದ ಬಗ್ಗೆ ನನಗೆ ತಿಳಿಸಿಕೊಡಿ." ಅವರು ಹೇಳಿದರು: "ಅಲ್ಲಾಹನನ್ನು ಆರಾಧಿಸು, ಅವನೊಂದಿಗೆ ಏನನ್ನೂ ಸಹಭಾಗಿಯಾಗಿ ಮಾಡಬೇಡ, ಕಡ್ಡಾಯ ನಮಾಝನ್ನು ಸಂಸ್ಥಾಪಿಸು, ಕಡ್ಡಾಯ ಝಕಾತನ್ನು ನೀಡು, ರಮದಾನ್ ತಿಂಗಳಲ್ಲಿ ಉಪವಾಸವನ್ನು ಆಚರಿಸು." ಅವನು ಹೇಳಿದನು: "ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ನಾನು ಇದಕ್ಕಿಂತ ಹೆಚ್ಚಿಗೆ ಏನೂ ಮಾಡುವುದಿಲ್ಲ." ಅವನು ತಿರುಗಿ ಹೋದ ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸ್ವರ್ಗವಾಸಿಗಳಲ್ಲಿ ಸೇರಿದ ವ್ಯಕ್ತಿಯನ್ನು ನೋಡಲು ಸಂತೋಷಪಡುವವರು ಇವನನ್ನು ನೋಡಲಿ."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಒಬ್ಬ ಮುಸಲ್ಮಾನನಿಗೆ ಇನ್ನೊಬ್ಬ ಮುಸಲ್ಮಾನನ ಮೇಲೆ ಐದು ಹಕ್ಕುಗಳಿವೆ: ಸಲಾಂ ಹೇಳಿದರೆ ಉತ್ತರಿಸುವುದು, ರೋಗಿಯನ್ನು ಭೇಟಿ ಮಾಡುವುದು, ಮೃತದೇಹವನ್ನು ಹಿಂಬಾಲಿಸುವುದು, ಆಮಂತ್ರಣವನ್ನು ಸ್ವೀಕರಿಸುವುದು ಮತ್ತು ಸೀನಿದರೆ ತಶ್ಮೀತ್ ಮಾಡುವುದು.”متفق عليه
عن أبي هريرة رضي الله عنه قال: قال رسول الله صلى الله عليه وسلم : «من رآني في المنام فَسَيَرَانِي في اليَقظة -أو كأنما رآني في الْيَقَظَةِ- لا يَتَمَثَّلُ الشيطان بي».متفق عليه. مسلم
ವಹ್ಶೀ ಇಬ್ನ್ ಹರ್ಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು (ಸಹಾಬಿಗಳು) ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ಖಂಡಿತವಾಗಿಯೂ ನಾವು ತಿನ್ನುತ್ತೇವೆ, ಆದರೆ ನಮಗೆ ಹೊಟ್ಟೆ ತುಂಬುವುದಿಲ್ಲ". ಅವರು (ಪ್ರವಾದಿ) ಹೇಳಿದರು: "ಬಹುಶಃ ನೀವು ಬೇರೆ ಬೇರೆಯಾಗಿ ತಿನ್ನುತ್ತೀರಾ?". ಅವರು (ಸಹಾಬಿಗಳು) ಹೇಳಿದರು: "ಹೌದು". ಅವರು (ಪ್ರವಾದಿ) ಹೇಳಿದರು: "ನೀವು ನಿಮ್ಮ ಆಹಾರವನ್ನು ಒಟ್ಟುಗೂಡಿ ಸೇವಿಸಿರಿ, ಮತ್ತು ಅದರ ಮೇಲೆ ಅಲ್ಲಾಹನ ಹೆಸರನ್ನು ಉಚ್ಚರಿಸಿರಿ. ನಿಮಗೆ ಅದರಲ್ಲಿ ಬರಕತ್ (ಸಮೃದ್ಧಿ) ನೀಡಲಾಗುವುದು".رواه أبو داود وابن ماجه وأحمد
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸವಾರಿ ಮಾಡುವವನು ಪಾದಚಾರಿಗೆ ಸಲಾಂ ಹೇಳಬೇಕು, ಪಾದಚಾರಿ ಕುಳಿತಿರುವವನಿಗೆ ಸಲಾಂ ಹೇಳಬೇಕು ಮತ್ತು ಸಣ್ಣ ಗುಂಪಿನ ಜನರು ದೊಡ್ಡ ಗುಂಪಿನ ಜನರಿಗೆ ಸಲಾಂ ಹೇಳಬೇಕು." ಬುಖಾರಿಯ ವರದಿಯಲ್ಲಿ ಹೀಗಿದೆ: "ಕಿರಿಯರು ಹಿರಿಯರಿಗೆ ಸಲಾಂ ಹೇಳಬೇಕು, ಹಾದುಹೋಗುವವನು ಕುಳಿತಿರುವವನಿಗೆ ಸಲಾಂ ಹೇಳಬೇಕು ಮತ್ತು ಸಣ್ಣ ಗುಂಪಿನ ಜನರು ದೊಡ್ಡ ಗುಂಪಿನ ಜನರಿಗೆ ಸಲಾಂ ಹೇಳಬೇಕು."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಮುಸ್ಲಿಂ ಮಹಿಳೆ ತನ್ನ ಮಹ್ರಮ್ (ಹತ್ತಿರದ ಪುರುಷ ಸಂಬಂಧಿ) ಇಲ್ಲದೆ ಒಂದು ರಾತ್ರಿಯ ದೂರ ಪ್ರಯಾಣಿಸುವುದು ಅನು ಮತಿಸಲಾಗುವುದಿಲ್ಲ."متفق عليه
عن أبي هريرة رضي الله عنه قال: ما عاب رسول الله صلى الله عليه وسلم طعاما قط، إن اشتهاه أكله، وإن كرهه تركه.متفق عليه
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲಿ ಯಾರಾದರೂ ಆಕಳಿಸಿದರೆ, ಅವನು ತನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳಲಿ. ಏಕೆಂದರೆ ಖಂಡಿತವಾಗಿಯೂ ಶೈತಾನನು ಪ್ರವೇಶಿಸುತ್ತಾನೆ."رواه مسلم