Hadith for the World
Jurisprudence of Supplications and Remembrance of Allah

Timeless Dhikr

5 hadiths

5 hadiths

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಲಾಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾಗಿ ಅನ್ಯರಿಲ್ಲ) ಅತಿಶ್ರೇಷ್ಠ ಸ್ಮರಣೆಯಾಗಿದೆ ಮತ್ತು ಅಲ್-ಹಮ್ದುಲಿಲ್ಲಾಹ್ (ಅಲ್ಲಾಹನಿಗೆ ಸರ್ವಸ್ತುತಿ) ಅತಿಶ್ರೇಷ್ಠ ಪ್ರಾರ್ಥನೆಯಾಗಿದೆ.”رواه الترمذي والنسائي في الكبرى وابن ماجه
عن أبي سعيد الخدري رضي الله عنه قال: قال رسول الله صلى الله عليه وسلم : "الْبَاقِيَاتُ الصَّالِحَاتُ، لَا إلَهَ إلَّا اللَّهُ، وَسُبْحَانَ اللَّهِ، وَاَللَّهُ أَكْبَرُ، وَالْحَمْدُ لِلَّهِ، وَلَا حَوْلَ وَلَا قُوَّةَ إلَّا بِاَللَّهِ".رواه ابن حبان والحاكم، أما النسائي فرواه في الكبرى لكن من حديث أبي هريرة
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಾಲಗೆಯಲ್ಲಿ ಹಗುರವಾದ, ತಕ್ಕಡಿಯಲ್ಲಿ ಭಾರವಾದ ಮತ್ತು ಪರಮ ದಯಾಮಯನಿಗೆ (ಅಲ್ಲಾಹನಿಗೆ) ಇಷ್ಟವಾದ ಎರಡು ವಚನಗಳು: ಸುಬ್‌ಹಾನಲ್ಲಾಹಿಲ್ ಅಝೀಮ್ ಮತ್ತು ಸುಬ್‌ಹಾನಲ್ಲಾಹಿ ವಬಿಹಮ್ದಿಹೀ.”متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಬ್‌ಹಾನಲ್ಲಾಹಿ, ವಲ್‌ಹಂದುಲಿಲ್ಲಾಹಿ, ವಲಾಇಲಾಹ ಇಲ್ಲಲ್ಲಾಹು ವಲ್ಲಾಹು ಅಕ್ಬರ್ ಎಂದು ಹೇಳುವುದು ಸೂರ್ಯ ಬೆಳಗಿದ ಎಲ್ಲ ವಸ್ತುಗಳಿಗಿಂತಲೂ ನನಗೆ ಹೆಚ್ಚು ಇಷ್ಟವಾಗಿದೆ."رواه مسلم
عَنْ أَبِي مَالِكٍ الْأَشْجَعِيُّ عَنْ أَبِيهِ قَالَ: كَانَ الرَّجُلُ إِذَا أَسْلَمَ عَلَّمَهُ النَّبِيُّ صَلَّى اللهُ عَلَيْهِ وَسَلَّمَ الصَّلَاةَ، ثُمَّ أَمَرَهُ أَنْ يَدْعُوَ بِهَؤُلَاءِ الْكَلِمَاتِ: «اللهُمَّ اغْفِرْ لِي وَارْحَمْنِي وَاهْدِنِي وَعَافِنِي وَارْزُقْنِي». وَفِي رِوَايَةٍ: أَنَّهُ سَمِعَ النَّبِيَّ صَلَّى اللهُ عَلَيْهِ وَسَلَّمَ وَأَتَاهُ رَجُلٌ، فَقَالَ: يَا رَسُولَ اللهِ كَيْفَ أَقُولُ حِينَ أَسْأَلُ رَبِّي؟ قَالَ: «قُلْ: اللهُمَّ اغْفِرْ لِي وَارْحَمْنِي وَعَافِنِي وَارْزُقْنِي» وَيَجْمَعُ أَصَابِعَهُ إِلَّا الْإِبْهَامَ «فَإِنَّ هَؤُلَاءِ تَجْمَعُ لَكَ دُنْيَاكَ وَآخِرَتَكَ».رواه مسلم