Hadith for the World
Jumu‘ah (Friday) Prayer

Rulings of Jumu‘ah Prayer

2 hadiths

2 hadiths

ಅಮ್ರ್ ಬಿನ್ ಸುಲೈಮ್ ಅನ್ಸಾರಿ ರಿಂದ ವರದಿ. ಅವರು ಹೇಳಿದರು: ಅಬೂ ಸಈದ್ ಹೀಗೆ ಹೇಳಿದ್ದರು ಎಂಬುದಕ್ಕೆ ನಾನು ಸಾಕ್ಷಿಯಾಗಿದ್ದೇನೆ. ಅವರು (ಅಬೂ ಸಈದ್) ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳಿದ್ದರು ಎಂಬುದಕ್ಕೆ ನಾನು ಸಾಕ್ಷಿಯಾಗಿದ್ದೇನೆ: "ಹರೆಯ ತಲುಪಿದ ಎಲ್ಲರಿಗೂ ಶುಕ್ರವಾರ ಸ್ನಾನ ಮಾಡುವುದು, ಹಲ್ಲು ಸ್ವಚ್ಛ ಮಾಡುವುದು ಮತ್ತು ಲಭ್ಯವಿದ್ದರೆ ಸುಗಂಧ ದ್ರವ್ಯವನ್ನು ಹಚ್ಚುವುದು ಕಡ್ಡಾಯವಾಗಿದೆ."متفق عليه
عن جابر بن عبد الله قال: كان رسول الله صلى الله عليه وسلم إذا خطب احمرَّتْ عيناه، وعلا صوته، واشتد غضبه، حتى كأنه مُنذِرُ جيشٍ يقول: صبَّحكم ومسَّاكم، ويقول: «بُعثتُ أنا والساعةُ كهاتين»، ويقرن بين إصبعيه السبابة، والوسطى، ويقول: «أما بعد، فإن خير الحديث كتاب الله، وخير الهدى هدى محمد، وشر الأمور محدثاتها، وكل بدعة ضلالة» ثم يقول: «أنا أولى بكل مؤمن من نفسه، من ترك مالًا فلأهله، ومن ترك دينًا أو ضَياعًا فإليَّ وعليَّ».رواه مسلم