Hadith for the World
Voluntary Prayer

السنن الرواتب

6 hadiths

6 hadiths

ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್‌ನ ಎರಡು (ಐಚ್ಛಿಕ) ರಕ್‌ಅತ್‌ಗಳನ್ನು ನಿರ್ವಹಿಸಲು ತೋರುತ್ತಿದ್ದ ಕಾಳಜಿಯನ್ನು ಬೇರೆ ಯಾವುದೇ ಐಚ್ಛಿಕ ನಮಾಝ್‌ಗಳಲ್ಲಿ ತೋರುತ್ತಿರಲಿಲ್ಲ".متفق عليه
عن حفصة رضي الله عنها «أن النبي صلى الله عليه وسلم كان يُصلي ركعتين خَفيفتين بعد ما يَطلع الفجر»، وفي رواية: قبل أن تُقام الصلاة.رواه البخاري
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಝುಹರ್ ನಮಾಝ್‌ಗೆ ಮೊದಲು ನಾಲ್ಕು ರಕ್ಅತ್ ನಮಾಝನ್ನು ಮತ್ತು ಫಜ್ರ್ ನಮಾಝ್‌ಗೆ ಮೊದಲು ಎರಡು ರಕ್ಅತ್ ನಮಾಝನ್ನು ತಪ್ಪದೆ ನಿರ್ವಹಿಸುತ್ತಿದ್ದರು."رواه البخاري
ಪ್ರವಾದಿ ಪತ್ನಿ ಉಮ್ಮು ಹಬೀಬ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಝುಹರ್ ನಮಾಝ್‌ಗೆ ಮೊದಲು ನಾಲ್ಕು ರಕ್ಅತ್ ಮತ್ತು ಅದರ ನಂತರ ನಾಲ್ಕು ರಕ್ಅತ್ ನಮಾಝನ್ನು ತಪ್ಪದೆ ನಿರ್ವಹಿಸುತ್ತಾರೋ, ಅವರನ್ನು ಅಲ್ಲಾಹು ನರಕದಿಂದ ರಕ್ಷಿಸುತ್ತಾನೆ."رواه أبو داود والترمذي والنسائي وابن ماجه وأحمد
عن عائشة رضي الله عنها قالت: «كان رسول الله صلى الله عليه وسلم إذا سَكَتَ المؤذن بالأولى من صلاة الفجر قام، فركع ركعتين خفيفتين قبل صلاة الفجر، بعد أن يَسْتَبينَ الفجر، ثم اضطجع على شِقِّهِ الأيمن، حتى يأتيه المؤذن للإقامة».متفق عليه
عن النعمان بن سالم عن عمرو بن أوس عن عنبسة بن أبي سفيان عن أم حبيبة زوج النبي صلى الله عليه وسلم أنها قالت: سمعت رسول الله صلى الله عليه وسلم يقول: «ما من عبد مسلم يصلي لله كل يوم ثنتي عشرة ركعةً تطوعًا غير فريضة إلا بنى الله له بيتًا في الجنة، أو إلا بني له بيت في الجنة» قالت أم حبيبة: فما برحت أصليهن بعد. وقال عمرو: ما برحت أصليهن بعد. وقال النعمان مثل ذلك.رواه مسلم