Hadith for the World
Topic

ಸದ್ಗುಣಗಳು ಮತ್ತು ನಡವಳಿಕೆಗಳು

288 hadiths

288 hadiths

عن المسور بن مخرمة رضي الله عنهما مرفوعًا: «فاطمة بَضْعة مني، فمَن أغضبها أغضبني».متفق عليه
عن عائشة رضي الله عنها ، أنَّ جبريل جاء بصورتها في خِرْقَة حَرير خضراء إلى النبي صلى الله عليه وسلم ، فقال: «هذه زوجتُك في الدنيا والآخرة».رواه الترمذي
عن ابن عمر رضي الله عنهما أن رسول الله صلى الله عليه وسلم قال: «إذا دُعِيَ أحدكم إلى الوَلِيمَة فَلْيَأْتِهَا».متفق عليه
عن أبي جُحَيْفَة رضي الله عنه قال: كنتُ عند النبي صلى الله عليه وسلم فقال لرجل عنده: «لا آكُلُ وأنا مُتَّكِئ».رواه البخاري
عن ابن عباس رضي الله عنهما أن النبي صلى الله عليه وسلم قال: «البَرَكة تنْزِلُ وَسَطَ الطَّعام، فَكُلُوا مِن حافَّتَيْه، ولا تأكلوا مِنْ وَسَطِه».رواه أبو داود والترمذي وابن ماجه والدارمي وأحمد
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬನು ಆಹಾರ ಸೇವಿಸುವಾಗ ಬಲಗೈಯಿಂದ ಸೇವಿಸಲಿ ಮತ್ತು ಕುಡಿಯುವಾಗ ಬಲಗೈಯಿಂದ ಕುಡಿಯಲಿ. ಏಕೆಂದರೆ ಶೈತಾನನು ಎಡಗೈಯಿಂದ ಆಹಾರ ಸೇವಿಸುತ್ತಾನೆ ಮತ್ತು ಎಡಗೈಯಿಂದ ಕುಡಿಯುತ್ತಾನೆ."رواه مسلم
عن ابن عباس رضي الله عنهما قال: «نهى رسول الله صلى الله عليه وسلم أنْ يُتَنَفَّسَ في الإناء، أو يُنْفَخَ فيه».رواه أبو داود والترمذي وابن ماجه وأحمد والدارمي
عن عبد الله بن عمر رضي الله عنهما أنَّ رسول الله صلى الله عليه وسلم قال: «عُذِّبت امرأة في هِرَّة سَجَنَتْها حتى ماتت، فدخلت فيها النار، لا هي أطعمتها ولا سَقتها، إذ حبستها، ولا هي تَركتْها تأكل مِن خَشَاشِ الأرض».متفق عليه
عن أبي هريرة عن النبي صلى الله عليه وسلم قال: «لعن الله السارق، يسرق البَيْضَةَ فَتُقْطَعُ يده، ويسرِقُ الحَبْلَ فَتُقْطَعُ يَدُهُ».متفق عليه
ಅಬೂ ಮಾಲಿಕ್ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿಲ್ಲಾಹ್’ ಎಂಬ ವಚನಗಳು ತಕ್ಕಡಿಯನ್ನು ತುಂಬುತ್ತವೆ, ಅಥವಾ ಭೂಮ್ಯಾಕಾಶಗಳ ನಡುವಿನ ಭಾಗವನ್ನು ತುಂಬುತ್ತವೆ. ನಮಾಝ್ ಬೆಳಕಾಗಿದೆ, ದಾನವು ಪುರಾವೆಯಾಗಿದೆ, ತಾಳ್ಮೆಯು ಪ್ರಕಾಶವಾಗಿದೆ, ಮತ್ತು ಕುರ್‌ಆನ್ ನಿನ್ನ ಪರವಾಗಿ ಅಥವಾ ನಿನಗೆ ವಿರುದ್ಧವಾಗಿರುವ ಪುರಾವೆಯಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಬೆಳಗಾಗುತ್ತಲೇ ತನ್ನ ಆತ್ಮವನ್ನು ಮಾರಾಟ ಮಾಡುತ್ತಾನೆ. ನಂತರ ಅವನು ಅದನ್ನು ಸ್ವತಂತ್ರಗೊಳಿಸುತ್ತಾನೆ ಅಥವಾ ನಾಶಗೊಳಿಸುತ್ತಾನೆ."رواه مسلم
ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಉಫೈರ್ ಎಂಬ ಹೆಸರಿನ ಒಂದು ಕತ್ತೆಯ ಮೇಲೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂದೆ ಕುಳಿತು ಪ್ರಯಾಣ ಮಾಡುತ್ತಿದ್ದೆ. ಆಗ ಅವರು ಹೇಳಿದರು: "ಓ ಮುಆದ್! ದಾಸರ ಮೇಲಿರುವ ಅಲ್ಲಾಹನ ಹಕ್ಕು ಏನೆಂದು ಮತ್ತು ಅಲ್ಲಾಹನ ಮೇಲಿರುವ ದಾಸರ ಹಕ್ಕು ಏನೆಂದು ನಿನಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಹೇಳಿದರು: "ಅಲ್ಲಾಹನನ್ನು ಮಾತ್ರ ಆರಾಧಿಸುವುದು ಹಾಗೂ ಅವನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದಿರುವುದು ದಾಸರ ಮೇಲಿರುವ ಅಲ್ಲಾಹನ ಹಕ್ಕಾಗಿದೆ. ತನ್ನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದವರನ್ನು ಶಿಕ್ಷಿಸದಿರುವುದು ಅಲ್ಲಾಹನ ಮೇಲಿರುವ ದಾಸರ ಹಕ್ಕಾಗಿದೆ." ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನಾನು ಜನರಿಗೆ ಈ ಸಿಹಿಸುದ್ದಿಯನ್ನು ತಿಳಿಸಲೇ?" ಅವರು ಉತ್ತರಿಸಿದರು: "ಬೇಡ, ಅವರಿಗೆ ಸಿಹಿ ಸುದ್ದಿ ತಿಳಿಸಬೇಡ. ಅವರು ಅದರ ಮೇಲೆ ಅವಲಂಬಿತರಾಗಬಹುದು."متفق عليه
ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗ ಮತ್ತು ನರಕವನ್ನು) ಕಡ್ಡಾಯಗೊಳಿಸುವ ಎರಡು ವಿಷಯಗಳು ಯಾವುವು?" ಅವರು ಉತ್ತರಿಸಿದರು: "ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡದ ಸ್ಥಿತಿಯಲ್ಲಿ ನಿಧನರಾಗುವವರು ಸ್ವರ್ಗವನ್ನು ಪ್ರವೇಶಿಸುತ್ತಾರೆ; ಮತ್ತು ಅಲ್ಲಾಹನೊಡನೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ನಿಧನರಾಗುವವರು ನರಕವನ್ನು ಪ್ರವೇಶಿಸುತ್ತಾರೆ."رواه مسلم
ಸುಫ್ಯಾನ್ ಬಿನ್ ಅಬ್ದುಲ್ಲಾ ಸಕಫಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನಗೆ ಇಸ್ಲಾಮಿನ ಬಗ್ಗೆ, ನಿಮ್ಮ ಹೊರತು ಬೇರೆ ಯಾರಲ್ಲೂ ಕೇಳಬೇಕಾಗಿ ಬರದಂತಹ ಒಂದು ಮಾತನ್ನು ಹೇಳಿಕೊಡಿ." ಅವರು ಹೇಳಿದರು: "ನಾನು ಅಲ್ಲಾಹನಲ್ಲಿ ವಿಶ್ವಾಸವಿಟ್ಟಿದ್ದೇನೆ ಎಂದು ಹೇಳಿರಿ, ನಂತರ ದೃಢವಾಗಿ ನಿಲ್ಲಿರಿ."رواه مسلم وأحمد
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಉರಿಸುವ ಬೆಂಕಿ ನರಕದ ಬೆಂಕಿಯ ಎಪ್ಪತ್ತನೇ ಒಂದು ಭಾಗವಾಗಿದೆ." ಆಗ ಒಬ್ಬರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಈ ಬೆಂಕಿಯೇ ಸಾಕಷ್ಟು ಬಿಸಿಯಾಗಿದೆ." ಅವರು ಹೇಳಿದರು: "ಈ ಬೆಂಕಿಗೆ ಅರುವತ್ತೊಂಬತ್ತು ಭಾಗಗಳನ್ನು ಸೇರಿಸಲಾಗುತ್ತದೆ. ಪ್ರತಿಯೊಂದು ಭಾಗವೂ ಅದರಷ್ಟೇ ಉರಿಯನ್ನು ಹೊಂದಿದೆ."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ."متفق عليه
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನಿನ ವ್ಯಕ್ತಿಯೊಡನೆ ಹೇಳಲಾಗುವುದು: ಪಠಿಸು ಮತ್ತು ಏರುತ್ತಾ ಹೋಗು. ಇಹಲೋಕದಲ್ಲಿ ಸಾವಧಾನದಿಂದ ಪಠಿಸುತ್ತಿದ್ದಂತೆ ಪಠಿಸು. ನೀನು ಪಠಿಸುವ ಕೊನೆಯ ವಚನದ ಬಳಿ ನಿನ್ನ ಪದವಿಯಿದೆ."رواه أبو داود والترمذي والنسائي في الكبرى وأحمد
ಉಬೈ ಬಿನ್ ಕಅಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಕೇಳಿದರು: "ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಲಾ ಇಲಾಹ ಇಲ್ಲಾ ಹುವಲ್ ಹಯ್ಯುಲ್ ಕಯ್ಯೂಮ್ (ಆಯತುಲ್ ಕುರ್ಸಿ) [ಬಕರ: 255]". ಆಗ ಅವರು ನನ್ನ ಎದೆಗೆ ತಟ್ಟುತ್ತಾ ಹೇಳಿದರು: "ಅಲ್ಲಾಹನಾಣೆ! ಓ ಅಬೂ ಮುಂದಿರ್, ಜ್ಞಾನವು ನಿಮಗೆ ಸಂತೋಷವನ್ನು ದಯಪಾಲಿಸಲಿ."رواه مسلم
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಮುಅಝ್ಝಿನ್ ಅಝಾನ್ ನೀಡುವುದನ್ನು ಕೇಳಿದರೆ, ಅವರು ಹೇಳಿದಂತೆಯೇ ಹೇಳಿರಿ. ನಂತರ ನನ್ನ ಮೇಲೆ ಸಲಾತ್ ಹೇಳಿರಿ. ಏಕೆಂದರೆ ಯಾರು ನನ್ನ ಮೇಲೆ ಒಂದು ಸಲಾತ್ ಹೇಳುತ್ತಾರೋ, ಅಲ್ಲಾಹು ಅವರ ಮೇಲೆ ಹತ್ತು ಸಲಾತ್‌ಗಳನ್ನು ಹೇಳುತ್ತಾನೆ. ನಂತರ ಅಲ್ಲಾಹನಲ್ಲಿ ನನಗಾಗಿ 'ವಸೀಲ'ವನ್ನು ಬೇಡಿರಿ. ಅದು ಸ್ವರ್ಗದಲ್ಲಿರುವ ಒಂದು ಸ್ಥಾನಮಾನವಾಗಿದೆ. ಅದು ಅಲ್ಲಾಹನ ದಾಸರಲ್ಲಿ ಒಬ್ಬರಿಗೆ ಮಾತ್ರ ಸಿಗುತ್ತದೆ. ಅದು ನನಗೆ ಸಿಗಬೇಕೆಂದು ನಾನು ಆಶಿಸುತ್ತೇನೆ. ಯಾರು ನನಗೋಸ್ಕರ 'ವಸೀಲ' ಬೇಡುತ್ತಾರೋ ಅವರಿಗೆ ನನ್ನ ಶಿಫಾರಸ್ಸು ದೊರೆಯುತ್ತದೆ."رواه مسلم
ಅಬೂ ಹುಮೈದ್ ಅಥವಾ ಅಬೂ ಉಸೈದ್ ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ಮಸೀದಿಯನ್ನು ಪ್ರವೇಶಿಸುವಾಗ, 'ಅಲ್ಲಾಹುಮ್ಮಫ್ತಹ್ ಲೀ ಅಬ್ವಾಬ ರಹ್ಮತಿಕ್' (ಓ ಅಲ್ಲಾಹ್! ನಿನ್ನ ದಯೆಯ ಬಾಗಿಲುಗಳನ್ನು ನನಗೆ ತೆರೆದುಕೊಡು) ಎಂದು ಹೇಳಬೇಕು ಮತ್ತು ಹೊರಬರುವಾಗ, 'ಅಲ್ಲಾಹುಮ್ಮ ಇನ್ನೀ ಅಸ್‌ಅಲುಕ ಮಿನ್ ಫದ್ಲಿಕ್' (ಓ ಅಲ್ಲಾಹ್! ನಿನ್ನ ಔದಾರ್ಯದಿಂದ ನಾನು ನಿನ್ನಲ್ಲಿ ಬೇಡುತ್ತೇನೆ) ಎಂದು ಹೇಳಬೇಕು."رواه مسلم
ಉಸ್ಮಾನ್ ಬಿನ್ ಅಬುಲ್ ಆಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಶೈತಾನನು ನನ್ನ ಮತ್ತು ನನ್ನ ನಮಾಝ್ ಹಾಗೂ ಕುರ್‌ಆನ್ ಪಠಣದ ನಡುವೆ ಬಂದು ಗಲಿಬಿಲಿಗೊಳಿಸುತ್ತಾನೆ." ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅವನು ಖಿನ್‌ಝಬ್ ಎಂಬ ಹೆಸರಿನ ಶೈತಾನ್. ನಿಮಗೆ ಅವನ ಅನುಭವವಾದರೆ, ಅವನ ವಿರುದ್ಧ ಅಲ್ಲಾಹನಲ್ಲಿ ರಕ್ಷೆ ಬೇಡಿರಿ, ಮತ್ತು ನಿಮ್ಮ ಎಡಭಾಗಕ್ಕೆ ಮೂರು ಸಲ ಹಗುರವಾಗಿ ಉಗಿಯಿರಿ." ಅವರು ಹೇಳುತ್ತಾರೆ: "ನಾನು ಹಾಗೆ ಮಾಡಿದೆ. ಆಗ ಅಲ್ಲಾಹು ಅವನನ್ನು ನನ್ನಿಂದ ದೂರವಿರಿಸಿದನು."رواه مسلم
عَن أَبي هُرَيْرَةَ، قَالَ: قَامَ رَسُولُ اللَّهِ صَلَّى اللهُ عَلَيْهِ وَسَلَّمَ فِي صَلاَةٍ وَقُمْنَا مَعَهُ، فَقَالَ أَعْرَابِيٌّ وَهُوَ فِي الصَّلاَةِ: اللَّهُمَّ ارْحَمْنِي وَمُحَمَّدًا، وَلاَ تَرْحَمْ مَعَنَا أَحَدًا. فَلَمَّا سَلَّمَ النَّبِيُّ صَلَّى اللهُ عَلَيْهِ وَسَلَّمَ قَالَ لِلْأَعْرَابِيِّ: «لَقَدْ حَجَّرْتَ وَاسِعًا» يُرِيدُ رَحْمَةَ اللهِ.رواه البخاري
عن عبد الله بن عمر أن رسول الله صلى الله عليه وسلم قال: «إن من الشجر شجرة لا يسقط ورقها، وهي مثل المسلم، حدثوني ما هي؟» فوقع الناس في شجر البادية، ووقع في نفسي أنها النخلة، قال عبد الله: فاستحييت، فقالوا: يا رسول الله، أخبرنا بها؟ فقال رسول الله صلى الله عليه وسلم: «هي النخلة» قال عبد الله: فحدثت أبي بما وقع في نفسي، فقال: «لأن تكون قلتها أحب إلي من أن يكون لي كذا وكذا».متفق عليه
عن ابن عباس حسبنا الله ونعم الوكيل: «قالها إبراهيم عليه السلام حين أُلقي في النار، وقالها محمد صلى الله عليه وسلم حين قالوا: {إن الناس قد جمعوا لكم فاخشوهم فزادهم إيمانا، وقالوا: حسبنا الله ونعم الوكيل} [آل عمران: 173]».رواه البخاري
عن ابن عباس أن رسول الله صلى الله عليه وسلم شرب لبنًا فمضمض، وقال: «إن له دسمًا».متفق عليه